ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 7 MAY 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ELECTION NEWS : ಲೋಕಸಭೆ ಚುನಾವಣೆಯ ಮತಗಟ್ಟೆಯೊಳಗೆ ಮೊಬೈಲ್ ಕೊಂಡೊಯ್ಯಲು ನಿಷೇಧವಿದೆ. ಆದರೂ ವ್ಯಕ್ತಿಯೊಬ್ಬ ಮತ ಚಲಾಯಿಸಿರುವ ವಿಡಿಯೋ ವರೈಲ್ ಆಗಿದೆ.
ಭದ್ರಾವತಿಯ ಮತಗಟ್ಟೆಯೊಂದರಲ್ಲಿ ಮತ ಚಲಾಯಿಸಿದ ಬಳಿಕ ವಿಡಿಯೋ ಚಿತ್ರೀಕರಿಸಲಾಗಿದೆ. ವಿವಿ ಪ್ಯಾಟ್‌ನಲ್ಲಿ ಬಿಜೆಪಿಗೆ ಮತ ಚಲಾಯಿಸಿರುವುದಾಗಿ ರಶೀದಿ ಬಂದಿದೆ. ಅಲ್ಲದೆ ಮತ ಯಂತ್ರವನ್ನು ಕೂಡ ತೋರಿಸಲಾಗಿದೆ. ಇದರಲ್ಲಿ ಶಿವಮೊಗ್ಗ ಲೋಕಸಭೆ ಕ್ಷೇತ್ರದ ಅಭ್ಯರ್ಥಿಗಳ ಭಾವಚಿತ್ರವಿದೆ.
ಇದನ್ನೂ ಓದಿ – ಶಿವಮೊಗ್ಗ | ಮಧ್ಯಾಹ್ನ 3 ಗೆಂಟೆವರೆಗೆ 10 ಲಕ್ಷಕ್ಕೂ ಹೆಚ್ಚು ಮಂದಿಯಿಂದ ಮತದಾನ, ಎಲ್ಲೆಲ್ಲಿ ಎಷ್ಟಾಗಿದೆ ವೋಟಿಂಗ್?