ಶಿವಮೊಗ್ಗ | ಮಧ್ಯಾಹ್ನ 3 ಗೆಂಟೆವರೆಗೆ 10 ಲಕ್ಷಕ್ಕೂ ಹೆಚ್ಚು ಮಂದಿಯಿಂದ ಮತದಾನ, ಎಲ್ಲೆಲ್ಲಿ ಎಷ್ಟಾಗಿದೆ ವೋಟಿಂಗ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 MAY 2024

ELECTION NEWS : ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಮತದಾನ ಮತ್ತಷ್ಟು ಚುರುಕುಗೊಂಡಿದೆ. ಮಧ್ಯಾಹ್ನ 3 ಗಂಟೆವರೆಗೆ ಶೇ.58.04ರಷ್ಟು ಮತದಾನವಾಗಿದೆ. ಈತನಕ 10,14,226 ಮತದಾರರು ಹಕ್ಕು ಚಲಾಯಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಹೆಚ್ಚು ಮತದಾನವಾಗಿದೆ.

ಶಿವಮೊಗ್ಗ ಗ್ರಾಮಾಂತರದಲ್ಲಿ ಶೇ.61.63, ತೀರ್ಥಹಳ್ಳಿ ಶೇ.60.01, ಸಾಗರ ಶೇ.59.26, ಭದ್ರಾವತಿ ಶೇ.53.28, ಶಿಕಾರಿಪುರ ಶೇ.60.75, ಸೊರಬ ಶೇ.59.58, ಬೈಂದೂರು ಶೇ.58.41, ಶಿವಮೊಗ್ಗ ಶೇ.53.16ರಷ್ಟು ಮತದಾನವಾಗಿದೆ.

‌ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಎಷ್ಟಾಗಿದೆ ಮತದಾನ? ಯಾವ ಕ್ಷೇತ್ರದಲ್ಲಿ ಹೆಚ್ಚಾಗಿದೆ ವೋಟಿಂಗ್?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment