SHIVAMOGGA LIVE NEWS | 7 MAY 2024
ELECTION NEWS : ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಮತದಾನ ಮತ್ತಷ್ಟು ಚುರುಕುಗೊಂಡಿದೆ. ಮಧ್ಯಾಹ್ನ 3 ಗಂಟೆವರೆಗೆ ಶೇ.58.04ರಷ್ಟು ಮತದಾನವಾಗಿದೆ. ಈತನಕ 10,14,226 ಮತದಾರರು ಹಕ್ಕು ಚಲಾಯಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಹೆಚ್ಚು ಮತದಾನವಾಗಿದೆ.
ಶಿವಮೊಗ್ಗ ಗ್ರಾಮಾಂತರದಲ್ಲಿ ಶೇ.61.63, ತೀರ್ಥಹಳ್ಳಿ ಶೇ.60.01, ಸಾಗರ ಶೇ.59.26, ಭದ್ರಾವತಿ ಶೇ.53.28, ಶಿಕಾರಿಪುರ ಶೇ.60.75, ಸೊರಬ ಶೇ.59.58, ಬೈಂದೂರು ಶೇ.58.41, ಶಿವಮೊಗ್ಗ ಶೇ.53.16ರಷ್ಟು ಮತದಾನವಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಎಷ್ಟಾಗಿದೆ ಮತದಾನ? ಯಾವ ಕ್ಷೇತ್ರದಲ್ಲಿ ಹೆಚ್ಚಾಗಿದೆ ವೋಟಿಂಗ್?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200