ಶಿವಮೊಗ್ಗ ಜಿಲ್ಲೆಯಲ್ಲಿ ಈತನಕ ಸಾಗರದಲ್ಲೇ ಹೆಚ್ಚು ಮತದಾನ, ಯಾವ್ಯಾವ ಕ್ಷೇತ್ರದಲ್ಲಿ ಎಷ್ಟಾಗಿದೆ ವೋಟಿಂಗ್‌?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 MAY 2023

SHIMOGA : ಜಿಲೆಯಲ್ಲಿ ಮತದಾನ ಪ್ರಮಾಣ ಬಿರುಸು ಪಡೆದಿದೆ. ಬೆಳಗ್ಗೆ 9 ಗಂಟೆಯ ಬಳಿಕ ಎಲ್ಲಾ ಕ್ಷೇತ್ರದಲ್ಲೂ ಮತದಾರರು (Voting) ಉತ್ಸಾಹದಲ್ಲಿ ಬಂದು ಹಕ್ಕು ಚಲಾಯಿಸುತ್ತಿದ್ದಾರೆ. ಸಾಗರ, ಶಿವಮೊಗ್ಗ ಮತ್ತು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಿದೆ.

Voting-in-Shimoga-city

ಯಾವ್ಯಾವ ಕ್ಷೇತ್ರದಲ್ಲಿ ಎಷ್ಟಾಗಿದೆ ಮತದಾನ?

ಬೆಳಗ್ಗೆ 11 ಗಂಟೆವರೆಗಿನ ಮತದಾನ (Voting) ಪ್ರಮಾಣವನ್ನು ಜಿಲ್ಲಾಡಳಿತ ಪ್ರಕಟಿಸಿದೆ. ಭದ್ರಾವತಿಯಲ್ಲಿ ಶೇ.21.92, ಸಾಗರದಲ್ಲಿ ಶೇ.26.66, ಶಿಕಾರಿಪುರದಲ್ಲಿ ಶೇ.22.01, ಶಿವಮೊಗ್ಗದಲ್ಲಿ ಶೇ. 23.62, ಶಿವಮೊಗ್ಗ ಗ್ರಾಮಾಂತರದಲ್ಲಿ ಶೇ. 23.49, ಸೊರಬದಲ್ಲಿ ಶೇ. 21, ತೀರ್ಥಹಳ್ಳಿಯಲ್ಲಿ ಶೇ. 20ರಷ್ಟು ಮತದಾನವಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಸ್‌ ಸಿಗದೆ ಪ್ರಯಾಣಿಕರ ಪರದಾಟ, ರೂಟ್‌ ಗೊತ್ತಿಲ್ಲದೆ ಡ್ರೈವರ್‌ಗಳ ಪೇಚಾಟ, ಕಾರಣವೇನು?

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 10, 2023

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

Leave a Comment