Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗ ಜಿಲ್ಲೆಯಲ್ಲಿ ಮತದಾನ ಚುರುಕು, ಶಿಕಾರಿಪುರದಲ್ಲಿ ಹೆಚ್ಚು, ಭದ್ರಾವತಿಯಲ್ಲಿ ಕಡಿಮೆ, ಎಲ್ಲೆಲ್ಲಿ ಎಷ್ಟಾಗಿದೆ ವೋಟಿಂಗ್?

ಶಿವಮೊಗ್ಗ ಜಿಲ್ಲೆಯಲ್ಲಿ ಮತದಾನ ಚುರುಕು, ಶಿಕಾರಿಪುರದಲ್ಲಿ ಹೆಚ್ಚು, ಭದ್ರಾವತಿಯಲ್ಲಿ ಕಡಿಮೆ, ಎಲ್ಲೆಲ್ಲಿ ಎಷ್ಟಾಗಿದೆ ವೋಟಿಂಗ್?

10/05/2023 2:07 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 10 MAY 2023

SHIMOGA : ಜಿಲ್ಲೆಯಾದ್ಯಂತ ಮಧ್ಯಾಹ್ನ 1 ಗಂಟೆಗೆ ಶೇ.41.04ರಷ್ಟು ಮತದಾನವಾಗಿದೆ. ಶಿಕಾರಿಪುರ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾನವಾಗಿದೆ (Voting Percentage). ಭದ್ರಾವತಿಯಲ್ಲಿ ಕಡಿಮೆ ಮತದಾನವಾಗಿದೆ.

 

ಇವತ್ತಿನ ನ್ಯೂಸ್‌
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

Voting-in-Shimoga-District.

ಎಲ್ಲೆಲ್ಲಿ ಎಷ್ಟಾಗಿದೆ ಮತದಾನ?

ಶಿವಮೊಗ್ಗ ಗ್ರಾಮಾಂತರದಲ್ಲಿ ಶೇ. 40.39, ಭದ್ರಾವತಿಯಲ್ಲಿ ಶೇ. 37.92, ಶಿವಮೊಗ್ಗದಲ್ಲಿ ಶೇ. 40.03, ತೀರ್ಥಹಳ್ಳಿಯಲ್ಲಿ ಶೇ. 44, ಶಿಕಾರಿಪುರದಲ್ಲಿ ಶೇ. 45.02, ಸೊರಬದಲ್ಲಿ ಶೇ. 40.21, ಸಾಗರದಲ್ಲಿ ಶೇ. 43.01ರಷ್ಟು ಮತದಾನವಾಗಿದೆ.

ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ಕೈ ಕೊಟ್ಟ ಮತಯಂತ್ರ, ಕೆಲಕಾಲ ಮತದಾನ ಸ್ಥಗಿತ
WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

Shivamogga Live | Whatsapp7411700200
CLICK HERE TO JOIN SHIVAMOGGA LIVE WHATSAPP GROUP

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article lection-Breaking-News-Plate. ಶಿವಮೊಗ್ಗ ನಗರದಲ್ಲಿ ಕೈ ಕೊಟ್ಟ ಮತಯಂತ್ರ, ಕೆಲಕಾಲ ಮತದಾನ ಸ್ಥಗಿತ
Next Article Voting-Bahishkara-at-Kanasinakatte-Village ಬೆಳಗ್ಗೆಯಿಂದ ಈ ಊರಲ್ಲಿ ಚಲಾವಣೆಯಾಗಿದ್ದು ಎರಡೇ ಮತ, ಮತಗಟ್ಟೆಯಿಂದ ನೂರು ಮೀಟರ್‌ ದೂರ ಉಳಿದ ಜನ

ಇದನ್ನೂ ಓದಿ

Shimoga-News-update
SHIVAMOGGA CITY

ಇಂದು, ನಾಳೆ ಶಿವಮೊಗ್ಗದಲ್ಲಿ ಎನ್‌ಇಎಸ್‌ ಹವ್ಯಾಸಿ ರಂಗತಂಡದಿಂದ ನಾಟಕ, ಎಲ್ಲೆಲ್ಲಿ ಪ್ರದರ್ಶನ ಇರಲಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/06/2025
rain-effects-at-hosanagara-taluk-in-Shimoga-district.
NEWS

ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಹೇಗಿದೆ ಮಳೆ? ಏನೆಲ್ಲ ಹಾನಿಯಾಗಿದೆ? ಇಲ್ಲಿದೆ ಕಂಪ್ಲೀಟ್‌ ರಿಪೋರ್ಟ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/06/2025
WEATHER-REPORT-SHIMOGA-
WEATHER REPORT

ಶಿವಮೊಗ್ಗದ ಹವಾಮಾನ ವರದಿ | 17 ಜೂನ್‌ 2025 | ಜಿಲ್ಲೆಗೆ ಆರೆಂಜ್‌ ಅಲರ್ಟ್‌, ಇವತ್ತು ಎಷ್ಟಿದೆ ತಾಪಮಾನ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
ADIKE-RATE-SHIVAMOGGA-LIVE-NEWS
APMC

ಅಡಿಕೆ ಧಾರಣೆ | 16 ಜೂನ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
tunga-dam-water-release-and-mantapa-in-shimoga
SHIVAMOGGASHIVAMOGGA CITY

ತುಂಗಾ ಡ್ಯಾಮ್‌ ಎಲ್ಲ ಗೇಟ್‌ ಓಪನ್‌, ಮಂಟಪ ಮುಕ್ಕಾಲು ಭಾಗ ಮುಳುಗಡೆ, ನದಿಯಲ್ಲಿ ಎಷ್ಟು ನೀರು ಹರಿಯುತ್ತಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
power cut mescom ELECTRICITY
SHIVAMOGGA CITY

ಶಿವಮೊಗ್ಗ ಸಿಟಿಯ ವಿವಿಧೆಡೆ ಜೂನ್‌ 17, 18ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?