SHIVAMOGGA LIVE NEWS
ಶಿವಮೊಗ್ಗ | ಜೋರು ಮಳೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ಇರುವ ಜಲಾಶಯಗಳ (DAMS) ಒಳ ಹರಿವು ಹೆಚ್ಚಳವಾಗಿದೆ.
ಯಾವ್ಯಾವ ಜಲಾಶಯಕ್ಕೆ ಎಷ್ಟಿದೆ ಒಳಹರಿವು?
ಲಿಂಗನಮಕ್ಕಿ | ಡ್ಯಾಂನ ಗರಿಷ್ಠ ಮಟ್ಟ 1819 ಅಡಿ. ಪ್ರಸ್ತುತ 1801.35 ಅಡಿ ನೀರಿದೆ. ಒಳ ಹರಿವು 30,397 ಕ್ಯೂಸೆಕ್
ಭದ್ರಾ | ಜಲಾಶಯದ ಗರಿಷ್ಠ ಮಟ್ಟ 186 ಅಡಿ. ಪ್ರಸ್ತುತ 184.20 ಅಡಿಯಷ್ಟು ನೀರಿನ ಸಂಗ್ರಹವಿದೆ. 31,069 ಕ್ಯೂಸೆಕ್ ಒಳಹರಿವು ಇದೆ. 33,175 ಕ್ಯೂಸೆಕ್ ಹೊರ ಹರಿವು ಇದೆ.
ತುಂಗಾ | ಡ್ಯಾಂನಲ್ಲಿ ಗರಿಷ್ಠ ಮಟ್ಟ 588.24 ಅಡಿ ನೀರಿನ ಸಂಗ್ರಹವಿದೆ. 19,448 ಕ್ಯೂಸೆಕ್ ಒಳ ಹರಿವು ಇದೆ. 33,500 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.
ಅಂಜನಾಪುರ | ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ 154.35 ಅಡಿ ನೀರಿನ ಸಂಗ್ರಹವಿದೆ. 110 ಕ್ಯೂಸೆಕ್ ಒಳ ಹರಿವು ಇದೆ. ಅಷ್ಟೆ ಪ್ರಮಾಣದ ನೀರು ಹೊರಗೆ ಹರಿಯುತ್ತಿದೆ.
ಅಂಬ್ಳಿಗೊಳ | 193.52 ಅಡಿ ನೀರಿನ ಸಂಗ್ರಹ ಸಾಮರ್ಥ್ಯವಿದೆ. ಜಲಾಶಯ ಭರ್ತಿಯಾಗಿದೆ. 95 ಕ್ಯೂಸೆಕ್ ಒಳಹರಿವು ಇದ್ದು, ಅಷ್ಟೆ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ.
ಇದನ್ನೂ ಓದಿ – ಲಿಂಗನಮಕ್ಕಿ ಜಲಾಶಯದಿಂದ ಹೊರಬಿತ್ತು ಮೊದಲ ಅಲರ್ಟ್
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು