ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2021
ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಈ ನಡುವೆ ಹಿನ್ನೀರು ಭಾಗದಲ್ಲಿ ಜೋರು ಮಳೆ ಆಗುತ್ತಿರುವುದರಿಂದ ತುಂಗಾ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ. ಅದರಂತೆ ಹೊರ ಹರಿವು ಕೂಡ ಏರಿಕೆಯಾಗಿದೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.
ಇದನ್ನೂ ಓದಿ | ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಅಭಿಯಾನ, ಯಾರೆಲ್ಲ ಲಸಿಕೆ ಪಡೆಯಬಹುದು? ಸ್ಥಳ ಎಲ್ಲಿ?
ಸಂಜೆ 6 ಗಂಟೆ ವೇಳೆಗೆ ತುಂಗಾ ಜಲಾಶಯದಿಂದ 50 ಸಾವಿರ ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ತುಂಗಾ ಜಲಾಶಯದ ಕ್ರಸ್ಟ್ ಗೇಟ್‍ಗಳ ಮೂಲಕ ದೊಡ್ಡ ಪ್ರಮಾಣದಲ್ಲಿ ನೀರು ಹೊರಗೆ ಬಿಡುತ್ತಿರುವುದರಿಂದ ತುಂಗಾ ನದಿ ಮೈದುಂಬಿ ಹರಿಯುತ್ತಿದೆ.
ಜಾಲಶಯದಿಂದ ಇವತ್ತು ಬೆಳಗ್ಗೆ 40 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿತ್ತು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200