ಶಿವಮೊಗ್ಗ ಲೈವ್
SHIVAMOGGA LIVE NEWS | 10 JULY 2024 (ಈ ಸುದ್ದಿಯನ್ನು ಇನ್ನು 21 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
SHIMOGA : ತುಂಗಾ ಬಲ ಮತ್ತು ಎಡದಂಡೆ ಕಾಲುವೆಗೆ (Channel) ಮುಂಗಾರು ಬೆಳೆಗೆ ಜು.10ರಿಂದ ನೀರು ಹರಿಸಲಾಗುತ್ತದೆ. ಅಚ್ಚುಕಟ್ಟು ಪ್ರದೇಶದ ರೈತರು, ಸಾರ್ವಜನಿಕರು, ಜಾನುವಾರುಗಳೊಂದಿಗೆ ಮುಖ್ಯ ನಾಲೆ ಹಾಗೂ ಉಪನಾಲೆಗಳಲ್ಲಿ ಯಾವುದೆ ಚಟುವಟಿಕೆ ನಡೆಸದೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ನೀರಾವರಿ ನಿಗಮದ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಇವತ್ತು ಭಾರಿ ಮಳೆ ಸಾಧ್ಯತೆ, ಎಷ್ಟಿರುತ್ತೆ ಇವತ್ತಿನ ತಾಪಮಾನ?
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
