ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
WEATHER REPORT | 1 DECEMBER 2024
ಶಿವಮೊಗ್ಗ : ಜಿಲ್ಲೆಯ ವಿವಿಧೆಡೆ ಚಳಿ ಪ್ರಮಾಣ ತುಸು ಕಡಿಮೆಯಾಗಿದೆ. ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದ ವರದಿಯಾಗಿದೆ. ಇವತ್ತು ಕೂಡ ಜಿಲ್ಲೆಯ ವಿವಿಧೆಡೆ ಮೋಡ ಕವಿದ ವಾತಾವರಣ ಮತ್ತು ಮಳೆಯಾಗುವ ಸಾಧ್ಯತೆ ಇದೆ.
ಇವತ್ತು ಎಲ್ಲಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ವಿವಿಧೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ » ಸಭೆಯಲ್ಲಿ ದಿಢೀರ್ ಅಸ್ವಸ್ಥರಾದ IAS ಅಧಿಕಾರಿ, ತಕ್ಷಣ ಆರೈಕೆ ಮಾಡಿದ ಡಾ.ಸರ್ಜಿ
LATEST NEWS
- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

- ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

- ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು















