ಶಿವಮೊಗ್ಗದಲ್ಲಿ ಮಳೆ ಸಾಧ್ಯತೆ, ಕಡಿಮೆಯಾದ ಚಳಿ ತೀವ್ರತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

WEATHER REPORT | 1 DECEMBER 2024

ಶಿವಮೊಗ್ಗ : ಜಿಲ್ಲೆಯ ವಿವಿಧೆಡೆ ಚಳಿ ಪ್ರಮಾಣ ತುಸು ಕಡಿಮೆಯಾಗಿದೆ. ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದ ವರದಿಯಾಗಿದೆ. ಇವತ್ತು ಕೂಡ ಜಿಲ್ಲೆಯ ವಿವಿಧೆಡೆ ಮೋಡ ಕವಿದ ವಾತಾವರಣ ಮತ್ತು ಮಳೆಯಾಗುವ ಸಾಧ್ಯತೆ ಇದೆ.

ಇವತ್ತು ಎಲ್ಲಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ.

WEATHER-REPORT-SHIMOGA-

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ವಿವಿಧೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ » ಸಭೆಯಲ್ಲಿ ದಿಢೀರ್‌ ಅಸ್ವಸ್ಥರಾದ IAS ಅಧಿಕಾರಿ, ತಕ್ಷಣ ಆರೈಕೆ ಮಾಡಿದ ಡಾ.ಸರ್ಜಿ

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment