ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಿದೆ. ಇವತ್ತು ಕೂಡ ಉಷ್ಣಾಂಶ ಹೆಚ್ಚಿರಲಿದೆ. ಇನ್ನು ಅಲ್ಲಲ್ಲಿ ಸಾಧಾರಣ ಅಥವಾ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿದೆ (Weather Report).
ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 36 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಿಗಿ ಬಂದೋಬಸ್ತ್‌ನಲ್ಲಿ ವಿವಾದಿತ ಬೇಲಿ ತೆರವು, ಅಂಗಡಿ ಮುಂಗಟ್ಟು ಬಂದ್
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು














