ಶಿವಮೊಗ್ಗ ಜಿಲ್ಲೆಗೆ ಇವತ್ತು ಮಳೆ ಅಲರ್ಟ್‌, ಮೈಸುಡಲಿದೆ ಬಿಸಿಲು, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಿದೆ. ಇವತ್ತು ಕೂಡ ಉಷ್ಣಾಂಶ ಹೆಚ್ಚಿರಲಿದೆ. ಇನ್ನು ಅಲ್ಲಲ್ಲಿ ಸಾಧಾರಣ ಅಥವಾ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿದೆ (Weather Report).

ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 36 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

WEATHER-REPORT-SHIMOGA-

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

Kalleshwara-Enterprises.webp

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಿಗಿ ಬಂದೋಬಸ್ತ್‌ನಲ್ಲಿ ವಿವಾದಿತ ಬೇಲಿ ತೆರವು, ಅಂಗಡಿ ಮುಂಗಟ್ಟು ಬಂದ್

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment