ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
DAM LEVEL, 13 AUGUST 2024 : ಮಲೆನಾಡು ಭಾಗದಲ್ಲಿ ಮಳೆ ಸಂಪೂರ್ಣ ತಗ್ಗಿದೆ. ಹಾಗಾಗಿ ಮೂರು ಪ್ರಮುಖ ಜಲಾಶಯಗಳ ಒಳ ಮತ್ತು ಹೊರ ಹರಿವು ಇಳಿಕೆಯಾಗಿದೆ.
ಲಿಂಗನಮಕ್ಕಿ ಜಲಾಶಯದ ಒಳ ಹರಿವು ಇಳಿಕೆಯಾಗಿದೆ. ಇವತ್ತು 7741 ಕ್ಯೂಸೆಕ್ ಒಳ ಹರಿವು ಇದೆ. 7619 ಕ್ಯೂಸೆಕ್ ನೀರಿನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ. ಪ್ರಸ್ತುತ ಜಲಾಶಯದ ನೀರಿನ ಮಟ್ಟ 1816.65 ಅಡಿ ಇದೆ. ಜಲಾಶಯದಲ್ಲಿ 143.74 ಟಿಎಂ ನೀರು ಸಂಗ್ರಹವಾಗಿದೆ.
ಇದನ್ನೂ ಓದಿ ⇒ ಗಾಜನೂರು ತುಂಗಾ ಜಲಾಶಯದಲ್ಲಿ ತಪ್ಪಿದ ದುರಂತ, ತುಂಡಾಗುವ ಹಂತದಲ್ಲಿದೆ ಗೇಟ್ ರೋಪ್
ತುಂಗಾ ಜಲಾಶಯದ ಒಳ ಮತ್ತು ಹೊರ ಹರಿವು ಕೂಡ ಇಳಿಕೆಯಾಗಿದೆ. ಇವತ್ತು 9137 ಕ್ಯೂಸೆಕ್ ಒಳ ಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಸದ್ಯ ಶಿವಮೊಗ್ಗದಲ್ಲಿ ತುಂಗಾ ನದಿಯಲ್ಲಿ ನೀರಿನ ಹರಿವು ಇದೆ.
ಇದನ್ನೂ ಓದಿ ⇒ ಸಕ್ರೆಬೈಲಿನ ಸಲಗಕ್ಕೆ ಆನೆ ದಿನದಂದು ನಾಮಕರಣ, ಏನಂತ ಹೆಸರಿಡಲಾಯ್ತು?
ಭದ್ರಾ ಜಲಾಶಯದ ಒಳ ಹರಿವು ಕುಸಿತ ಕಂಡಿದೆ. ಇವತ್ತು 6075 ಕ್ಯೂಸೆಕ್ ಒಳ ಹರಿವು ಇದೆ. 7811 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಪ್ರಸ್ತತ ಜಲಾಶಯದ ನೀರಿನ ಮಟ್ಟ 180.1 ಅಡಿ ಇದೆ. 64.32 ಟಿಎಂಸಿ ನೀರು ಸಂಗ್ರಹವಾಗಿದೆ.
LATEST NEWS
- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

- ಸಾರ್ವಜನಿಕರೆ ಎಚ್ಚರ, ಹೊಸನಗರದಲ್ಲಿ ಮೆಸ್ಕಾಂ ಅಲರ್ಟ್ ಪ್ರಕಟ, ಏನಿದು?

About The Editor
ನಿತಿನ್ ಆರ್.ಕೈದೊಟ್ಲು






