ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಕ್ಕೆ ಎಷ್ಟಿದೆ ಒಳ ಹರಿವು, ಎಷ್ಟು ನೀರನ್ನು ಹೊರ ಬಿಡಲಾಗ್ತಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

DAM LEVEL, 2 AUGUST 2024 : ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು ಜಲಾಶಯಗಳ ಒಳ ಹರಿವು ಇಳಿಕೆಯಾಗಿದೆ. ತುಂಗಾ, ಭದ್ರಾ ಮತ್ತು ಲಿಂಗನಮಕ್ಕಿ ಜಲಾಶಯಗಳ ಒಳ, ಹೊರ ಹರಿವು ಎಷ್ಟಿದೆ? ಇಲ್ಲಿದೆ ವಿವರ.

ಲಿಂಗನಮಕ್ಕಿ ಜಲಾಶಯಕ್ಕೆ 51,961 ಕ್ಯೂಸೆಕ್‌ ಒಳ ಹರಿವು ಇದೆ. 16,913 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ ಒಂದು ಅಡಿ ಏರಿಕೆಯಾಗಿದೆ. ಪ್ರಸ್ತುತ 1815 ಅಡಿಯಷ್ಟು ನೀರು ಸಂಗ್ರಹವಾಗಿದೆ.

lignamakki-dam-water-released

DAM-LEVEL-TUNGA-DAM.webpತುಂಗಾ ಜಲಾಶಯಕ್ಕೆ 43,013 ಕ್ಯೂಸೆಕ್‌ ಒಳ ಹರಿವು ಇದೆ. ಜಲಾಶಯ ಭರ್ತಿ ಆಗಿರುವ ಹಿನ್ನೆಲೆ ಅಷ್ಟೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಳವಾದರೆ ಒಳ ಹರಿವು ಮತ್ತಷ್ಟು ಏರಿಕೆಯಾಗಲಿದೆ.

DAM-LEVEL-BHADRA-DAM.webpಭದ್ರಾ ಜಲಾಶಯಕ್ಕೆ 38,870 ಕ್ಯೂಸೆಕ್‌ ಒಳ ಹರಿವು ಇದೆ. 56,636 ಕ್ಯೂಸೆಕ್‌ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಜಲಾಶಯದಲ್ಲಿ 182.7 ಅಡಿಯಷ್ಟು ನೀರು ಸಂಗ್ರಹವಾಗಿದೆ. ನಾಲ್ಕು ಗೇಟ್‌ಗಳ ಮೂಲಕ ನೀರನ್ನು ಹೊಳೆಗೆ ಬಿಡಲಾಗುತ್ತಿದೆ. ಇದನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಜಲಾಶಯ ಬಳಿ ಬರುತ್ತಿದ್ದಾರೆ.

ಇದನ್ನೂ ಓದಿ ⇓

ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಇವತ್ತು ಸಾಧಾರಣ ಮಳೆ, ವಿವಿಧೆಡೆ ಚುದುರಿದಂತೆ ವರ್ಷಧಾರೆ, ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 2, 2024

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

Leave a Comment