ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
DAM LEVEL, 21 AUGUST 2024 : ಮಲೆನಾಡು ಭಾಗದ ಅಲ್ಲಲ್ಲಿ ಜೋರು ಮಳೆಯಾಗುತ್ತಿದೆ. ಆದರೆ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿರುವ ಹಿನ್ನೆಲೆ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಇಳಿಕೆಯಾಗಿದೆ.
[su_note note_color=”#EBEDEF ” text_color=”#000000″]
ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು 7721 ಕ್ಯೂಸೆಕ್ ಒಳ ಹರಿವು ಇದೆ. 7545 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 1819 ಅಡಿ. ಇವತ್ತಿನ ನೀರಿನ ಮಟ್ಟ 1816.80 ಅಡಿ ಇದೆ. ಪ್ರಸ್ತುತ ಡ್ಯಾಮ್‌ನಲ್ಲಿ 144.28 ಟಿಎಂಸಿ ನೀರು ಸಂಗ್ರಹವಾಗಿದೆ.[/su_note]
[su_note note_color=”#EBEDEF ” text_color=”#000000″]
ತುಂಗಾ ಜಲಾಶಯ ಈಗಾಗಲೇ ಭರ್ತಿಯಾಗಿದೆ. ಇವತ್ತು ಜಲಾಶಯಕ್ಕೆ 8186 ಕ್ಯೂಸೆಕ್ ಒಳ ಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. ತೀರ್ಥಹಳ್ಳಿ ಸೇರಿದಂತೆ ಹಿನ್ನೀರು ಭಾಗದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಒಳ ಹರಿವು ಪ್ರಮಾಣಲ್ಲಿ ಏರಿಳಿತವಾಗುತ್ತಿದೆ.[/su_note]
[su_note note_color=”#EBEDEF ” text_color=”#000000″]
ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ಭದ್ರಾ ಜಲಾಶಯಕ್ಕೆ ಒಳ ಹರಿವು ಇಳಿಕೆಯಾಗಿದೆ. ಇವತ್ತು 6118 ಕ್ಯೂಸೆಕ್ ಒಳ ಹರಿವು ಇದೆ. 5841 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. 186 ಅಡಿ ಗರಿಷ್ಠ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 180.1 ಅಡಿಯಷ್ಟು ನೀರಿದೆ. ಸದ್ಯ 64.32 ಟಿಎಂಸಿ ನೀರು ಸಂಗ್ರಹವಾಗಿದೆ.[/su_note]
ಇದನ್ನೂ ಓದಿ ⇒ ಪಡಿತರ ಚೀಟಿದಾರರೆ ಗಮನಿಸಿ, ಆ.31 ಕೊನೆ ದಿನ, ತಪ್ಪಿದರೆ ಪಡಿತರ ಸಿಗಲ್ಲ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















