ತುಂಗಾ, ಭದ್ರಾ, ಲಿಂಗನಮಕ್ಕಿ ಡ್ಯಾಮ್‌ಗಳಿಗೆ ಕಡಿಮೆಯಾಯ್ತು ಒಳ ಹರಿವು, ಇವತ್ತು ಎಷ್ಟಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 JULY 2024

DAM LEVEL : ಮಳೆ ಪ್ರಮಾಣ ಕಡಿಮೆಯಾಗಿದ್ದು, ಜಲಾಶಯಗಳ ಒಳ ಹರಿವು ಪ್ರಮಾಣ ತಗ್ಗಿದೆ. ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಎಷ್ಟಿದೆ ಎಂಬುದರ ವಿವರ ಇಲ್ಲಿದೆ.

DAM-LEVEL-LINGANAMAKKI-DAM.webpಲಿಂಗನಮಕ್ಕಿ ಜಲಾಶಯದ ಒಳ ಹರಿವು 41,269 ಕ್ಯೂಸೆಕ್‌ ಇದೆ. 2400 ಕ್ಯೂಸೆಕ್‌ ಹೊರ ಹರಿವು ಇದೆ. ಜಲಾಶಯದ ನೀರಿನ ಮಟ್ಟ 1799 ಅಡಿಗೆ ತಲುಪಿದೆ. ಒಟ್ಟು 151.65 ಟಿಎಂಸಿ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ 93.50 ಟಿಎಂಸಿ ನೀರು ಸಂಗ್ರಹವಾಗಿದೆ.

DAM-LEVEL-TUNGA-DAM.webpತುಂಗಾ ಜಲಾಶಯದ ಒಳ ಹರಿವು ಪ್ರಮಾಣ ಕಡಿಮೆಯಾಗಿದೆ. ಇವತ್ತು ಜಲಾಶಯದಿಂದ 31,362 ಕ್ಯೂಸೆಕ್‌ ಒಳ ಹರಿವು ಇದ್ದು, ಅಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ತೀರ್ಥಹಳ್ಳಿ ಭಾಗದಲ್ಲಿ ಮಳೆ ಕಡಿಮೆ ಆಗಿರುವುದರಿಂದ ತುಂಗಾ ಜಲಾಶಯಕ್ಕೆ ಒಳ ಹರಿವು ಇಳಿಕೆಯಾಗಿದೆ.

DAM-LEVEL-BHADRA-DAM.webpಭದ್ರಾ ಜಲಾಶಯದ ಒಳ ಹರಿವು ಇಳಿಕೆಯಾಗಿದೆ. ಇವತ್ತು 20,045 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. 196 ಕ್ಯೂಸೆಕ್‌ ಹೊರ ಹರಿವು ಇದೆ. ಜಲಾಶಯದ ನೀರಿನ ಮಟ್ಟ 168.2 ಅಡಿಗೆ ಏರಿಕೆಯಾಗಿದೆ. ಜಲಾಶಯದ ಒಟ್ಟು ಸಂಗ್ರಹ ಸಾಮರ್ಥ್ಯ 71.5 ಟಿಎಂಸಿ. ಇವತ್ತು 50.95 ಟಿಎಂಸಿ ನೀರು ಸಂಗ್ರಹವಾಗಿದೆ.

ಇದನ್ನೂ ಓದಿ ⇓

ಶಿವಮೊಗ್ಗ ಜಿಲ್ಲೆಗೆ ಹವಾಮಾನ ಇಲಾಖೆಯಿಂದ ಅಲರ್ಟ್‌, ಇವತ್ತು ಎಲ್ಲೆಲ್ಲಿ ಹೇಗಿರುತ್ತೆ ಮಳೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 23, 2024

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

Leave a Comment