ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು ಎಷ್ಟಿದೆ ಒಳ ಹರಿವು? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 JULY 2024

ಶಿವಮೊಗ್ಗ ಲೈವ್.ಕಾಂ : ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಆಗುತ್ತಿರುವ ಹಿನ್ನೆಲೆ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ (Dam Level) ಒಳ ಹರಿವು ಹೆಚ್ಚಳವಾಗಿದೆ. ಇವತ್ತು ಯಾವ್ಯಾವ ಜಲಾಶಯದ ನೀರಿನ ಮಟ್ಟ ಎಷ್ಟಿದೆ ಅನ್ನುವ ವಿವರ ಇಲ್ಲಿದೆ.

[su_note note_color=”#EBEDEF” text_color=”#000000″ radius=”1″]

DAM-LEVEL-LINGANAMAKKI-DAM.webpಲಿಂಗನಮಕ್ಕಿ ಜಲಾಶಯ ಉತ್ತಮ ಒಳ ಹರಿವು ಇದೆ. ಇವತ್ತು 53,371 ಕ್ಯೂಸೆಕ್‌ ಒಳ ಹರಿವು ಇದೆ. 1935 ಕ್ಯೂಸೆಕ್‌ ಹೊರ ಹರಿವು ಇದೆ. ಜಲಾಶಯದ ನೀರಿನ ಸಂಗ್ರಹ ಗರಿಷ್ಠ ಮಟ್ಟ 1819 ಅಡಿ. ಇವತ್ತು ನೀರಿನ ಮಟ್ಟ 1802.70 ಅಡಿಗೆ ತಲುಪಿದೆ.[/su_note]

[su_note note_color=”#EBEDEF” text_color=”#000000″ radius=”1″]

DAM-LEVEL-TUNGA-DAM.webpತುಂಗಾ ಜಲಾಶಯಕ್ಕೆ 53,670 ಕ್ಯೂಸೆಕ್‌ ಒಳ ಹರಿವು ಇದೆ. ಈಗಾಗಲೆ ಜಲಾಶಯ ಭರ್ತಿ ಆಗಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮತ್ತಷ್ಟು ಒಳ ಹರಿವು ನಿರೀಕ್ಷಿಸಲಾಗಿದೆ.[/su_note]

[su_note note_color=”#EBEDEF” text_color=”#000000″ radius=”1″]

DAM-LEVEL-BHADRA-DAM.webpಭದ್ರಾ ಜಲಾಶಯಕ್ಕೆ ಇವತ್ತು 26,044 ಕ್ಯೂಸೆಕ್‌ ಒಳ ಹರಿವು ಇದೆ. 200 ಕ್ಯೂಸೆಕ್‌ ಹೊರ ಹರಿವು ಇದೆ. ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಮಟ್ಟ 186 ಅಡಿ. ಇವತ್ತಿನ ನೀರಿನ ಮಟ್ಟ 171.6 ಅಡಿ.[/su_note]

ಇದನ್ನೂ ಓದಿ ⇓

ಇಡೀ ದಿನ ಶಿವಮೊಗ್ಗ ನ್ಯಾಯಾಲಯದ ಕಲಾಪ ಬಹಿಷ್ಕರಿಸಿದ ವಕೀಲರು, ಕಾರಣವೇನು? – 5 ಫಟಾಫಟ್‌ ನ್ಯೂಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 25, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment