ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಹೆಚ್ಚಳ, ಇವತ್ತು ಎಷ್ಟಿದೆ ನೀರಿನ ಮಟ್ಟ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA, 26 JULY 2024 : ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಜೋರಾದ ಹಿನ್ನೆಲೆ ಮೂರು ಪ್ರಮುಖ ಜಲಾಶಯಗಳ (Dam) ಒಳ ಹರಿವು ಹೆಚ್ಚಳವಾಗಿದೆ. ಇವತ್ತು ಯಾವ್ಯಾವ ಜಲಾಶಯಕ್ಕೆ ಎಷ್ಟು ಒಳ ಹರಿವು ಇದೆ, ನೀರಿನ ಮಟ್ಟ ಎಷ್ಟಾಗಿದೆ. ಇಲ್ಲಿದೆ ಡಿಟೇಲ್ಸ್.‌

[su_note note_color=”#EBEDEF” text_color=”#000000″ radius=”1″]

DAM-LEVEL-LINGANAMAKKI-DAM.webpಲಿಂಗನಮಕ್ಕಿ ಜಲಾಶಯದ ಒಳ ಹರಿವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಇವತ್ತು 65,147 ಕ್ಯೂಸೆಕ್‌ ಒಳ ಹರಿವು ಇದೆ. ನೀರಿನ ಮಟ್ಟ 1804.80 ಅಡಿಗೆ ತಲುಪಿದೆ. ಒಟ್ಟು 151.64 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಡ್ಯಾಂನಲ್ಲಿ ಈವರೆಗೆ 108.31 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದಲ್ಲಿ ಇವತ್ತು ಗಂಗೆ ಪೂಜೆ ನೆರವೇರಿಸಲಾಗುತ್ತಿದೆ.[/su_note]

[su_note note_color=”#EBEDEF” text_color=”#000000″ radius=”1″]

DAM-LEVEL-TUNGA-DAM.webpತುಂಗಾ ಜಲಾಶಯದ ಒಳ ಹರಿವು ಕೂಡ ಏರಿಕೆಯಾಗಿದೆ. ಈಗಾಗಲೇ ಜಲಾಶಯ ಭರ್ತಿ ಆಗಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇವತ್ತು 63,942 ಕ್ಯೂಸೆಕ್‌ ಒಳ ಹರಿವು ಇದೆ. ತೀರ್ಥಹಳ್ಳಿ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಮಳೆ ಜೋರಾಗಿದ್ದು, ಇವತ್ತು ಒಳ ಹರಿವು ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.[/su_note]

[su_note note_color=”#EBEDEF” text_color=”#000000″ radius=”1″]

DAM-LEVEL-BHADRA-DAM.webpಭದ್ರಾ ಜಲಾಶಯದ ಒಳ ಹರಿವು ಕೂಡ ಚೇತರಿಕೆ ಕಂಡಿದೆ. ಇವತ್ತು 35,318 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. 202 ಕ್ಯೂಸೆಕ್‌ ಹೊರ ಹರಿವು ಇದೆ. ಜಲಾಶಯದ ನೀರಿನ ಮಟ್ಟ 174.3 ಅಡಿಗೆ ತಲುಪಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಇವತ್ತು ಆರೆಂಜ್‌ ಅಲರ್ಟ್‌ ಇದ್ದು, ಮಳೆ ಜೋರಾಗಲಿದೆ. ಹಾಗಾಗಿ ಭದ್ರಾ ಜಲಾಶಯಕ್ಕೆ ಇವತ್ತು ಉತ್ತಮ ಒಳ ಹರಿವು ದಾಖಲಾಗಲಿದೆ.[/su_note]

ಇದನ್ನೂ ಓದಿ ⇓

ಶಿವಮೊಗ್ಗಕ್ಕೆ ಆರೆಂಜ್‌ ಅಲರ್ಟ್‌, ಜೋರು ಮಳೆ ಜೊತೆಗೆ ವಿಪರೀತ ಗಾಳಿ, ಜನರಲ್ಲಿ ಭೀತಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 26, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment