ತುಂಗಾ ಜಲಾಶಯದ ಮತ್ತಷ್ಟು ಗೇಟ್‌ಗಳು ಓಪನ್‌, ಭದ್ರಾ, ಲಿಂಗನಮಕ್ಕಿಗೆ ಹೆಚ್ಚಿದ ಒಳಹರಿವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 JUNE 2024

DAM LEVEL : ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳಿಗೆ ಒಳ ಹರಿವು ಹೆಚ್ಚಳವಾಗಿದೆ. ತುಂಗಾ ಜಲಾಶಯದಲ್ಲಿ ಈಗಾಗಲೇ ಕ್ರಸ್ಟ್‌ ಗೇಟ್‌ ಮೂಲಕ ನೀರು ಹೊರ ಬಿಡಲಾಗುತ್ತಿದೆ. ಇನ್ನು, ಭದ್ರಾ ಮತ್ತು ಲಿಂಗನಮಕ್ಕಿ ಡ್ಯಾಂಗಳಿಗೆ ಒಳ ಹರಿವು ಏರಿಕೆಯಾಗಿದೆ.

ಯಾವ್ಯಾವ ಡ್ಯಾಂಗೆ ಎಷ್ಟಿದೆ ಒಳ ಹರಿವು?

ಗಾಜನೂರಿನ ತುಂಗಾ ಜಲಾಶಯ ಈಗಾಗಲೇ ಭರ್ತಿಯಾಗಿದ್ದು ಗುರುವಾರದಿಂದ ಗೇಟ್‌ ಮೂಲಕ ನೀರು ಹೊರ ಬಡಿಲಾಗುತ್ತಿದೆ. ನಿನ್ನೆ ಎರಡು ಗೇಟ್‌ ಮೂಲಕ ನೀರು ಹೊರ ಹರಿಸಲಾಗುತಿತ್ತು. ಇವತ್ತು ಆರು ಗೇಟ್‌ಗಳ ಮೂಲಕ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ತುಂಗಾ ಡ್ಯಾಂಗೆ 11,342 ಕ್ಯೂಸೆಕ್‌ ಒಳಹರಿವು ದಾಖಲಾಗಿದೆ. ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.

Tunga-Dam-6-gates-opened.

ಭದ್ರಾ ಜಲಾಶಯಕ್ಕು ಒಳ ಹರಿವು ಏರಿಕೆಯಾಗಿದೆ. ಇವತ್ತು 8655 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಸದ್ಯ ಜಲಾಶಯದ ನೀರಿನ ಮಟ್ಟ 122.3 ಅಡಿ ಇದೆ. ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಒಳ ಹರಿವು ಮತ್ತಷ್ಟು ಏರಿಕೆಯಾಗುವ ನಿರೀಕ್ಷೆ ಇದೆ.

ಲಿಂಗನಮಕ್ಕಿ ಜಲಾಶಯಕ್ಕು ಒಳ ಹರಿವು ಏರಿಕೆಯಾಗುತ್ತಿದೆ. ಪ್ರಸ್ತುತ 12,249 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಇವತ್ತು ಡ್ಯಾಂನ ನೀರಿನ ಮಟ್ಟ 1748.7 ಅಡಿಗೆ ಇದೆ. ಇನ್ನು, ಲಿಂಗನಮಕ್ಕಿಯಿಂದ 2445.14 ಕ್ಯೂಸೆಕ್‌ ಹೊರ ಹರಿವು ಇದೆ.

ಇದನ್ನೂ ಓದಿ – ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಚುನಾವಣೆ, ಬೆಳಗ್ಗೆಯಿಂದ ಮತದಾನ ಆರಂಭ, ಹಕ್ಕು ಚಲಾಯಿಸಿದ ಸಂಸದ ರಾಘವೇಂದ್ರ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 28, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment