ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಕುಸಿತ, ಇವತ್ತು ಎಷ್ಟಿದೆ ನೀರಿನ ಮಟ್ಟ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

DAM LEVEL, 7 AUGUST 2024 : ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಇಳಿಕೆಯಾಗಿದೆ.

DAM-LEVEL-LINGANAMAKKI-DAM.webpಲಿಂಗನಮಕ್ಕಿ ಜಲಾಶಯದ ಒಳ ಹರಿವು ತಗ್ಗಿದೆ. ಇವತ್ತು 22,345 ಕ್ಯೂಸೆಕ್‌ ಒಳ ಹರಿವು ಇದೆ. 12,482 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 1816.30 ಅಡಿ ಇದೆ. ಒಟ್ಟು 151.64 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ 142.65 ಟಿಎಂಸಿ ನೀರು ಸಂಗ್ರಹವಾಗಿದೆ.

DAM-LEVEL-TUNGA-DAM.webpಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಇಳಿಕೆಯಾಗಿದೆ. ಇವತ್ತು 19,951 ಕ್ಯೂಸೆಕ್‌ ಒಳ ಹರಿವು ಇದ್ದು, ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ತುಂಗಾ ನದಿ  ನೀರಿನ ಮಟ್ಟ ಇಳಿಕೆಯಾಗಿದೆ.

DAM-LEVEL-BHADRA-DAM.webpಭದ್ರಾ ಜಲಾಶಯದ ಒಳ ಹರಿವು ಭಾರಿ ಪ್ರಮಾಣದಲ್ಲಿ ತಗ್ಗಿದೆ. ಇವತ್ತು ಜಲಾಶಯಕ್ಕೆ 7,801 ಕ್ಯೂಸೆಕ್‌ ಒಳ ಹರಿವು ಇದೆ. 7223 ಕ್ಯೂಸೆಕ್‌ ನೀರನ್ನು ಮಾತ್ರ ಹೊರ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 180.1 ಅಡಿಗೆ ಏರಿಕೆಯಾಗಿದೆ. ಒಟ್ಟು 71.5 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ 64.27 ಟಿಎಂಸಿ ನೀರು ಸಂಗ್ರಹವಾಗಿದೆ.

ಇದನ್ನೂ ಓದಿ ⇓

ಶಿವಮೊಗ್ಗದ ತಾಲೂಕಿನ ವಿವಿಧೆಡೆ ನಾಳೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವ್ಯತ್ಯಯವಾಗಲಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 7, 2024

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

Leave a Comment