ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
DAM LEVEL, 7 AUGUST 2024 : ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಇಳಿಕೆಯಾಗಿದೆ.
[su_note note_color=”#d4dcdc” text_color=”#000000″ radius=”1″]
ಲಿಂಗನಮಕ್ಕಿ ಜಲಾಶಯದ ಒಳ ಹರಿವು ತಗ್ಗಿದೆ. ಇವತ್ತು 22,345 ಕ್ಯೂಸೆಕ್ ಒಳ ಹರಿವು ಇದೆ. 12,482 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 1816.30 ಅಡಿ ಇದೆ. ಒಟ್ಟು 151.64 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ 142.65 ಟಿಎಂಸಿ ನೀರು ಸಂಗ್ರಹವಾಗಿದೆ.[/su_note]
[su_note note_color=”#d4dcdc” text_color=”#000000″ radius=”1″]
ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಇಳಿಕೆಯಾಗಿದೆ. ಇವತ್ತು 19,951 ಕ್ಯೂಸೆಕ್ ಒಳ ಹರಿವು ಇದ್ದು, ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ತುಂಗಾ ನದಿ ನೀರಿನ ಮಟ್ಟ ಇಳಿಕೆಯಾಗಿದೆ.[/su_note]
[su_note note_color=”#d4dcdc” text_color=”#000000″ radius=”1″]
ಭದ್ರಾ ಜಲಾಶಯದ ಒಳ ಹರಿವು ಭಾರಿ ಪ್ರಮಾಣದಲ್ಲಿ ತಗ್ಗಿದೆ. ಇವತ್ತು ಜಲಾಶಯಕ್ಕೆ 7,801 ಕ್ಯೂಸೆಕ್ ಒಳ ಹರಿವು ಇದೆ. 7223 ಕ್ಯೂಸೆಕ್ ನೀರನ್ನು ಮಾತ್ರ ಹೊರ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 180.1 ಅಡಿಗೆ ಏರಿಕೆಯಾಗಿದೆ. ಒಟ್ಟು 71.5 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ 64.27 ಟಿಎಂಸಿ ನೀರು ಸಂಗ್ರಹವಾಗಿದೆ.[/su_note]
ಇದನ್ನೂ ಓದಿ ⇓
ಶಿವಮೊಗ್ಗದ ತಾಲೂಕಿನ ವಿವಿಧೆಡೆ ನಾಳೆ ಕರೆಂಟ್ ಇರಲ್ಲ, ಎಲ್ಲೆಲ್ಲಿ ವ್ಯತ್ಯಯವಾಗಲಿದೆ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















