ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು ಎಷ್ಟಿದೆ ಒಳ ಹರಿವು? ನೀರಿನ ಮಟ್ಟ ಎಷ್ಟಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

DAM LEVEL, 9 AUGUST 2024 : ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದೆ. ಆದ್ದರಿಂದ ಮೂರು ಪ್ರಮುಖ ಜಲಾಶಯಗಳ ಒಳ, ಹೊರ ಹರಿವು ಕಡಿಮೆಯಾಗಿದೆ.

[su_note note_color=”#EBEDEF ” text_color=”#000000″ radius=”1″]

EBEDEF -DAM-LEVEL-LINGANAMAKKI-DAM.webpಶರಾವತಿ ಕಣಿವೆಯಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಕಡಿಮೆಯಾಗಿದೆ. ಇವತ್ತು 11,007 ಕ್ಯೂಸೆಕ್‌ ಒಳ ಹರಿವು ಇದೆ. 7,189 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 1816.45 ಅಡಿ ಇದೆ. ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಮಟ್ಟ 151.64 ಟಿಎಂಸಿ. ಪ್ರಸ್ತುತ 143.09 ಟಿಎಂಸಿ ನೀರಿನ ಸಂಗ್ರಹವಿದೆ.[/su_note]

[su_note note_color=”#EBEDEF ” text_color=”#000000″ radius=”1″]

EBEDEF - DAM-LEVEL-TUNGA-DAM.webpಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಕೂಡ ಇಳಿಕೆಯಾಗಿದೆ. 12,615 ಕ್ಯೂಸೆಕ್‌ ಒಳ ಹರಿವು ಇದೆ. ಜಲಾಶಯದ ಗರಿಷ್ಠ ಮಟ್ಟ ಭರ್ತಿ ಆಗಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ.[/su_note]

[su_note note_color=”#EBEDEF ” text_color=”#000000″ radius=”1″]

EBEDEF - DAM-LEVEL-BHADRA-DAM.webpಭದ್ರಾ ಜಲಾಶಯದ ಒಳ ಹರಿವು ಕೂಡ ಕುಸಿತ ಕಂಡಿದೆ. 8825 ಕ್ಯೂಸೆಕ್‌ ಒಳ ಹರಿವು ಇದೆ. 6811 ಕ್ಯೂಸೆಕ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 180.4 ಅಡಿ ಇದೆ. ಒಟ್ಟು 71.5 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 64.65 ಟಿಎಂಸಿ ನೀರು ಸಂಗ್ರಹವಾಗಿದೆ.[/su_note]

ಇದನ್ನೂ ಓದಿ ⇓

ಟಿಪ್ಪರ್‌, ಬೈಕ್‌ ಮಧ್ಯೆ ಅಪಘಾತ, ಯುವಕ ಸಾವು, ಮತ್ತೊಬ್ಬ ಸ್ಥಿತಿ ಗಂಭೀರ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 9, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment