ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು ಎಷ್ಟಿದೆ ಒಳ ಹರಿವು? ನೀರಿನ ಮಟ್ಟ ಎಷ್ಟಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 JULY 2024

DAM LEVEL : ಮಳೆ ಕೊರತೆಯಿಂದಾಗಿ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಪ್ರಮಾಣದಲ್ಲಿ ಎರಿಳಿತವಾಗುತ್ತಿದೆ. ಈಗಾಗಲೇ ತುಂಗಾ ಜಲಾಶಯ ಭರ್ತಿಯಾಗಿದ್ದು ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ.

ತುಂಗಾ ಜಲಾಶಯ

ತುಂಗಾ ಜಲಾಶಯಕ್ಕೆ 17,668 ಕ್ಯೂಸೆಕ್‌ ಒಳ ಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಬಿಡಲಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 588.24 ಮೀಟರ್‌. ಪ್ರಸ್ತುತ 588.17 ಮೀಟರ್‌ ಭರ್ತಿಯಾಗಿದೆ.

ಭದ್ರಾ ಜಲಾಶಯ

ಭದ್ರಾ ಜಲಾಶಯದ ಒಳ ಹರಿವು ತುಸು ಇಳಿಕೆಯಾಗಿದೆ. 7806 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. 156 ಕ್ಯೂಸೆಕ್‌ ಹೊರ ಹರಿವು ಇದೆ. ಜಲಾಶಯದ ನೀರಿನ ಸಂಗ್ರಹ ಗರಿಷ್ಠ ಮಟ್ಟ 186 ಅಡಿ. ಇವತ್ತು 134.2 ಅಷ್ಟು ನೀರು ಸಂಗ್ರಹವಾಗಿದೆ.

ಲಿಂಗನಮಕ್ಕಿ ಜಲಾಶಯ

ಲಿಂಗನಮಕ್ಕಿ ಜಲಾಶಯಕ್ಕೆ 23,420 ಕ್ಯೂಸೆಕ್‌ ಒಳ ಹರಿವು ಇದೆ. 1405.3 ಕ್ಯೂಸೆಕ್‌ ಹೊರ ಹರಿವು ಇದೆ. ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಮಟ್ಟ 1819 ಅಡಿ. ಪ್ರಸ್ತುತ 1770.8 ಅಡಿ ನೀರಿನ ಸಂಗ್ರಹವಿದೆ.

ಇದನ್ನೂ ಓದಿ – ಶಿವಮೊಗ್ಗ ನಗರದ ವಿವಿಧೆಡೆ ನಾಳೆ ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ, ಯಾವ್ಯಾವ ಬಡಾವಣೆಗಳು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment