ರಾಜ್ಯದ ಬಹು ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್‌, ಇವತ್ತಿನಿಂದ ಜೋರು ಗಾಳಿ ಸಹಿತ ಮಳೆ ಅಬ್ಬರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಬೆಂಗಳೂರು: ರಾಜ್ಯದಲ್ಲಿ ಇವತ್ತಿನಿಂದ ಜೋರು ಗಾಳಿ ಸಹಿತ ಮಳೆಯಾಗುವ (Rainfall) ಸಾಧ್ಯತೆ ಇದೆ. ಕರಾವಳಿ ಜಿಲ್ಲೆ ಹೊರತುಪಡಿಸಿ 28 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಇವತ್ತು ಯಲ್ಲೋ ಅಲರ್ಟ್‌ ಘೋಷಿಸಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಸೋಮವಾರ ಮತ್ತು ಮಂಗಳವಾರ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಬುಧವಾರದಿಂದ ಈ ಜಿಲ್ಲೆಗಳಿಗು ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ.

rain-in-shimoga-city-near-NCC-Office.

ಇನ್ನು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಜೊತೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಉತ್ತರ ಒಳನಾಡು ಜಿಲ್ಲೆಗಳ ಪೈಕಿ ಕೆಲವೆಡೆ ಮಾತ್ರ ಭಾರಿ ಗಾಳಿಯೊಂದಿಗೆ ಮಳೆಯಾಗಲಿದೆ. ಉಳಿದ ಕಡೆ ಗಾಳಿಯ ಅಬ್ಬರ ಇರುವುದಿಲ್ಲ.

https://chat.whatsapp.com/JPJ0lTQsTKf365Fqu6Q7cd

ಗುರುವಾರದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತೀವ್ರ ಸ್ವರೂಪದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ » ತುರ್ತಾಗಿ ತನಿಖಾ ಆಯೋಗ ನೇಮಿಸಬೇಕು, ಶಿವಮೊಗ್ಗ ಸಮಾವೇಶದಲ್ಲಿ ಸಾಹಿತಿಗಳ ಪಟ್ಟು, ಕಾರಣವೇನು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 9, 2025

BREAKING NEWS – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

BREAKING NEWS – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

Leave a Comment