ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 JULY 2024
RAINFALL NEWS : ನಿರಂತರ ಮಳೆಯಿಂದಾಗಿ ಮಕ್ಕಳ ಸುರಕ್ಷಿತ ಹಿತದೃಷ್ಟಿಯಿಂದ ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಶಿಕಾರಿಪುರ ತಹಶಿಲ್ದಾರ್ ಆದೇಶಿಸಿದ್ದಾರೆ.
ಕಳೆದ ರಾತ್ರಿಯಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಇವತ್ತು ಮಳೆ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಿಕಾರಿಪುರ ತಾಲೂಕಿನಲ್ಲು ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇಡೀ ಜಿಲ್ಲೆಯ ಶಾಲೆ, ಕಾಲೇಜಿಗೆ ರಜೆ
ಮತ್ತೊಂದೆಡೆ ವಾಟ್ಸಪ್ ಮೂಲಕ ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡಿರುವ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ನಿರಂತರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಎಲ್ಲ ಶಾಲೆ, ಕಾಲೇಜು, ಅಂಗನವಾಡಿಗಳಿಗೆ ಜು.18ರಂದು ರಜೆ ಘೋಷಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ ⇓
BREAKING NEWS – ಶಿವಮೊಗ್ಗಕ್ಕೆ ಇವತ್ತು ರೆಡ್ ಅಲರ್ಟ್ ಪ್ರಕಟ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






