ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 9 SEPTEMBER 2024 : ಜಿಲ್ಲೆಯಾದ್ಯಂತ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್ (Alert) ಘೋಷಿಸಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸೆ.9 ಮತ್ತು 10 ರಂದು ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಜೋರು ಮಳೆಯಾಗಲಿದೆ. ಈ ಅವಧಿಯಲ್ಲಿ ಮೇಲ್ಮೈ ಗಾಳಿಯೂ ರಭಸವಾಗಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗು ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಾಲು ಸಾಲು ಅಧಿಕಾರಿಗಳ ಮನೆಗಳ ಬೀಗ ಒಡೆದು ಕಳ್ಳತನ, ಎಲ್ಲಿ? ಹೇಗಾಯ್ತು?