ಮುಂಗಾರು ಕುರಿತು ಹವಾಮಾನ ಇಲಾಖೆ ಮಹತ್ವದ ಮಾಹಿತಿ, ಇವತ್ತು ರಾಜ್ಯದ ವಿವಿಧೆಡೆ ಯೆಲ್ಲೋ ಅಲರ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 JUNE 2024

RAINFALL NEWS : ರಾಜ್ಯದಲ್ಲಿ ಮುಂಗಾರು (Monsoon) ಮಳೆ ಬಿರುಸು ಪಡೆಯುತ್ತಿದೆ. ಇನ್ನೆರಡು ದಿನ ರಾಜ್ಯದ ವಿವಿಧೆಡೆ ಜೋರು ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಶಿವಮೊಗ್ಗ ಸೇರಿ ಹತ್ತು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಕೆಲ ದಿನದ ವಿರಾಮದ ಬಳಿಕ ಮತ್ತೆ ರಾಜ್ಯಾದ್ಯಂತ ಮುಂಗಾರು ವ್ಯಾಪಿಸಿಕೊಂಡಿದೆ. ಬುಧವಾರ ಮತ್ತು ಗುರುವಾರ ಕರಾವಳಿ ಸೇರಿ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಲಾಗಿದೆ.  

ಇದನ್ನೂ ಓದಿ – ಶಿವಮೊಗ್ಗ ಈಗ ಮತ್ತಷ್ಟು ಕೂಲ್‌, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?

ಬುಧವಾರದಿಂದ ಮೂರು ದಿನ ರಾಜ್ಯಾದ್ಯಂತಮ ಮಳೆಯಾಗಲಿದೆ. ಕರಾವಳಿಯ ಮೂರೂ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆ ಸುರಿಯಲಿದೆ. ಒಳನಾಡಿನ ಹಲವು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ – ಜೋಗ ಜಲಪಾತಕ್ಕೆ ಜೀವ ಕಳೆ, ಮತ್ತಷ್ಟು ಮಳೆಯಾದರೆ ಮೈದುಂದಬಲಿವೆ ರಾಜ, ರಾಣಿ, ರೋರರ್‌, ರಾಕೆಟ್‌

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment