ಕಡಿಮೆಯಾದ ಮಳೆ, ಹಿಂಗಾರು ಆರಂಭದ ದಿನಾಂಕ ಘೋಷಿಸಿದ ಹಾವಾಮಾನ ಇಲಾಖೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

RAINFALL NEWS, 27 SEPTEMBER 2024 : ರಾಜ್ಯಾದ್ಯಂತ ಕಳೆದ ವಾರ ಮಳೆಯಾಗಿತ್ತು. ಈ ತಿಂಗಳ ಅಂತ್ಯಕ್ಕೆ ಮಳೆ ಪ್ರಮಾಣ ಕಡಿಮೆಯಾಗಲಿದೆ. ಮುಂಗಾರು ಮುಕ್ತಾಯವಾಗಿ ಅ.1ರಿಂದ ಹಿಂಗಾರು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಿಂಗಾರು ಅವಧಿಯಲ್ಲಿ ಈ ಬಾರಿ ವಾಡಿಕೆಯಷ್ಟೆ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ. ಕಳೆದ ಮೂರ್ನಾಲ್ಕು ದಿನದಿಂದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿತ್ತು. ಈಗ ಮಳೆ ಪ್ರಮಾಣ ಸಂಪೂರ್ಣ ಕ್ಷೀಣಿಸಿದೆ.

ಸೆಪ್ಟೆಂಬರ್‌ ತಿಂಗಳಲ್ಲಿ ರಾಜ್ಯದಲ್ಲಿ ವಾಡಿಕೆಗಿಂತಲು ಶೇ.16ರಷ್ಟು ಮಳೆ ಕೊರತೆಯಾಗಿದೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಶೇ.90ರಷ್ಟು ಮಳೆ ಕೊರತೆಯಾಗಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದ ರೈಲ್ವೆ ಕೋಚಿಂಗ್‌ ಟರ್ಮಿನಲ್‌ಗೆ ಮಿನಿಸ್ಟರ್‌ ಭೇಟಿ, ಯಾವಾಗ ಮುಗಿಯುತ್ತೆ ಕಾಮಗಾರಿ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 27, 2024

Leave a Comment