ಶಿವಮೊಗ್ಗ ಜಿಲ್ಲೆಗೆ ಮಳೆ ಅಲರ್ಟ್‌, ಮುಂದಿನ 7 ದಿನ ಹೇಗಿರುತ್ತೆ ವಾತಾವರಣ?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS, 9 DECEMBER 2024

ಶಿವಮೊಗ್ಗ : ವಾಯುಭಾರ ಕುಸಿತದಿಂದಾಗಿ ದಕ್ಷಿಣ ಭಾರತದ ವಿವಿಧೆಡೆ ಈ ವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಶಿವಮೊಗ್ಗ ಜಿಲ್ಲೆಯಲ್ಲು ಮಳೆಯಾಗುವ ಸಾಧ್ಯತೆ ಇದೆ. ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ, ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಅಲರ್ಟ್‌ (Alert) ನೀಡಲಾಗಿದೆ.

ಇನ್ನು ಏಳು ದಿನ ಹೇಗಿರುತ್ತೆ ವಾತಾವರಣ?

10 ಡಿಸೆಂಬರ್‌ 2024 : ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧೆಡೆ ಚದುರಿದಂತೆ ಸಾಧಾರಣ ಮಳೆಯಾಗಲಿದೆ.

11 ಮತ್ತು 12 ಡಿಸೆಂಬರ್‌ 2024 : ಜಿಲ್ಲೆಯಲ್ಲಿ ಒಣ ಹವೆ ಇರಲಿದೆ.

rain-in-shimoga-city-near-vidyanagara-flyover

ಇದನ್ನೂ ಓದಿ » ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಈ ವಾರ ಮತ್ತೆ ಮಳೆ, ಏಕೆ?

13 ಡಿಸೆಂಬರ್‌ 2024 : ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ, ಸಾಧಾರಣ ಮಳೆಯಾಗಲಿದೆ.

14 ಡಿಸೆಂಬರ್‌ 2024 : ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ. ಭಾರಿ ಮಳೆಯಾಗಲಿದೆ.

15 ಡಿಸೆಂಬರ್‌ 2024 : ಜಿಲ್ಲೆಯ ವಿವಿಧೆಡೆ ಸಾಮಾನ್ಯ ಮಳೆಯಾಗಲಿದೆ.

16 ಡಿಸೆಂಬರ್‌ 2024 : ಜಿಲ್ಲೆಯಲ್ಲಿ ಒಣ ಹವೆ ಇರಲಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬೆಳಗ್ಗೆಯಿಂದ ಮೋಡ, ಅಲ್ಲಲ್ಲಿ ಮಳೆ ಅಬ್ಬರ, ಹೆಚ್ಚು ಮಳೆಯಾಗಿದ್ದೆಲ್ಲಿ?

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment