ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆ ಮುಂದುವರೆದಿದೆ. ಇವತ್ತೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲೆಗೆ ಇವತ್ತು ಯಲ್ಲೋ ಅಲರ್ಟ್ (Rain Alert) ಪ್ರಕಟಿಸಲಾಗಿದೆ.
ರಾಜ್ಯ ಉತ್ತರ ಮತ್ತು ದಕ್ಷಿಣ ಒಳನಾಡು, ಮಲೆನಾಡು ಭಾಗಕ್ಕೆ ಯಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಕರಾವಳಿ ಜಿಲ್ಲೆಗಳಿಗೆ ಯಾವುದೇ ಅಲರ್ಟ್ ಇಲ್ಲ. ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧೆಡೆ ಸಾಧಾರಣದಿಂದ ಜೋರು ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಮೇಲ್ಮೈ ಗಾಳಿಯು ತೀವ್ರವಾಗಿರಲಿದೆ.
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಇದನ್ನೂ ಓದಿ » ದಸರಾ ಹಬ್ಬ, ಮೈಸೂರು – ಶಿವಮೊಗ್ಗ, ಮೈಸೂರು – ತಾಳಗುಪ್ಪ ರೈಲುಗಳು ವಿವಿಧೆಡೆ ತಾತ್ಕಾಲಿಕ ನಿಲುಗಡೆ, ಎಲ್ಲೆಲ್ಲಿ?
Rain Alert in Shivamogga
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





