ಇವತ್ತಿನಿಂದ ಪುನರ್ವಸು ಮಳೆ ಆರಂಭ, ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್‌ ಪ್ರಕಟ

SHIVAMOGGA LIVE NEWS | 5 JULY 2024 (ಈ ಸುದ್ದಿಯನ್ನು ಇನ್ನು 32 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

RAINFALL REPORT : ಶಿವಮೊಗ್ಗ ಜಿಲ್ಲೆಯಲ್ಲಿ ಆರಿದ್ರ ಮಳೆ ಅಬ್ಬರಕ್ಕೆ ವಿವಿಧೆಡೆ ಹಾನಿಯಾಗಿದೆ. ಈ ಮಧ್ಯೆ ಇವತ್ತಿನಿಂದ ಪುನರ್ವಸು ಮಳೆ ಶುರುವಾಗಲಿದೆ. ಹಾಗಾಗಿ ಜಿಲ್ಲೆಯಲ್ಲಿ ಮಳೆ ಅಬ್ಬರ ಮತ್ತಷ್ಟು ಹೆಚ್ಚಳದ ನಿರೀಕ್ಷೆ ಇದೆ.

ಇನ್ನು, ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ಇವತ್ತು ಯಲ್ಲೋ ಅಲರ್ಟ್‌ ಘೋಷಿಸಿದೆ. ವಿವಿಧೆಡೆ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಇವತ್ತು ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ. ಹಾಗಾಗಿ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಿಗು ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿ ಕರ್ನಾಟಕಕ್ಕೆ ಆರೆಂಜ್‌ ಅಲರ್ಟ್‌ ಪ್ರಕಟಿಸಲಾಗಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

rain-at-shankaramutt-road-in-Shimoga-city

ಇದನ್ನೂ ಓದಿ – ಶಿವಮೊಗ್ಗದಲ್ಲಿ CCTV ಕಣ್ತಪ್ಪಿಸಲು ನಂಬರ್‌ ಪ್ಲೇಟ್‌ ತೆಗೆಸಿದ್ದ, ಕೊನೆಗೆ ಕಟ್ಟಬೇಕಾಯ್ತು ಭಾರಿ ದಂಡ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

rain-at-shankaramutt-road-in-Shimoga-city

Leave a Comment