ಶಿವಮೊಗ್ಗದಲ್ಲಿ ನಾಳೆ ಹೇಗಿರುತ್ತೆ ಮಳೆ? ಹವಾಮಾನ ಇಲಾಖೆಯಿಂದ ಅಲರ್ಟ್‌ ಪ್ರಕಟ

SHIVAMOGGA LIVE NEWS | 16 JULY 2024 (ಈ ಸುದ್ದಿಯನ್ನು ಇನ್ನು 31 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

RAINFALL REPORT : ಕಳೆದ ಎರಡು ದಿನದಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಅಬ್ಬರಿಸುತ್ತಿದೆ. ಬುಧವಾರ ಮಳೆ ಪ್ರಮಾಣ ಸ್ವಲ್ಪ ತಗ್ಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು, ಶಿವಮೊಗ್ಗ ಜಿಲ್ಲೆಗೆ ನಾಳೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ನಾಳೆ ಆರೆಂಜ್‌ ಅಲರ್ಟ್‌ ಇರಲಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಪ್ರಕಟಿಸಲಾಗಿದೆ. ಹಾಗಾಗಿ ಈ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಪ್ರದೇಶಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ ⇓

ತುಂಗಾ ಜಲಾಶಯದಿಂದ ಸಂಜೆ ಭಾರಿ ಪ್ರಮಾಣದ ನೀರು ಹೊರಕ್ಕೆ, ಎಷ್ಟು ನೀರು ಬಿಡಲಾಗುತ್ತಿದೆ?

Two-Young-Ladies-walk-holding-umbreall-in-Rain

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment