ಕಳೆದ 24 ಗಂಟೆಯಲ್ಲಿ ತೀರ್ಥಹಳ್ಳಿಯಲ್ಲಿ ಅತಿ ಹೆಚ್ಚು ಮಳೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ವರ್ಷಧಾರೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 10 JUNE 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

RAINFALL NEWS : ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 79.70 ಮಿಮಿ ಮಳೆಯಾಗಿದೆ (Rainfall Report). ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 2.80 ಮಿಮಿ., ಭದ್ರಾವತಿ 5 ಮಿಮಿ., ತೀರ್ಥಹಳ್ಳಿ 27.80 ಮಿಮಿ., ಸಾಗರ 18.40 ಮಿಮಿ., ಶಿಕಾರಿಪುರ 2.80 ಮಿಮಿ., ಸೊರಬ 5.10 ಮಿ.ಮಿ. ಹಾಗೂ ಹೊಸನಗರ 17.80 ಮಿಮಿ. ಮಳೆಯಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಜೂನ್ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 336.69 ಮಿಮಿ ಇದೆ. ಈವರೆಗೆ ಸರಾಸರಿ 76.84 ಮಿಮಿ ಮಳೆ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ನಿನ್ನೆ ಅತಿ ಹೆಚ್ಚು ಮಳೆಯಾದ ಟಾಪ್‌ 10 ಸ್ಥಳಗಳ ಪಟ್ಟಿ ಇಲ್ಲಿದೆ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment