ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 JUNE 2024
RAINFALL NEWS : ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಕ್ಷೀಣಿಸಿದೆ. ನಾಲ್ಕು ತಾಲೂಕಿನಲ್ಲಿ ಕಳೆದ 24 ಗಂಟೆಯಲ್ಲಿ ವಾಡಿಕೆಗಿಂತಲು ಕಡಿಮೆಯಾಗಿದೆ. ಜೂ.12ರ ಬೆಳಗ್ಗೆ 8.30 ರಿಂದ ಜೂ.13ರಂದು ಬೆಳಗ್ಗೆ 8.30ರವರೆಗೆ ಜಿಲ್ಲೆಯಾದ್ಯಂತ 7.8 ಮಿ.ಮೀ ಮಳೆಯಾಗಿದೆ. ಈ ಅವಧಿಯಲ್ಲಿ ಜಿಲ್ಲೆಯಲ್ಲಿ ವಾಡಿಕೆ ಮಳೆ 15.3 ಮಿ.ಮೀ ಮಳೆಯಾಗಬೇಕಿತ್ತು. ಶೇ.43ರಷ್ಟು ಮಳೆ ಕೊರತೆಯಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.
ಭದ್ರಾವತಿಯಲ್ಲಿ ಈ ಅವಧಿಯಲ್ಲಿ 2.9 ಮಿ.ಮೀ ಮಳೆಯಾಗಿದೆ. ವಾಡಿಕೆ ಮಳೆ 3.1 ಮಿ.ಮೀ. ಶೇ.6ರಷ್ಟು ಮಳೆ ಕಡಿಮೆಯಾಗಿದೆ. ಹೊಸನಗರ 10 ಮಿ.ಮೀ ಮಳೆಯಾಗಿದೆ. ವಾಡಿಕೆಯಂತೆ 21.8 ಮಿ.ಮೀ ಮಳೆಯಾಗಬೇಕಿತ್ತು. ಸಾಗರದಲ್ಲಿ 16.8 ಮಿ.ಮೀ (ವಾಡಿಕೆ 14.7 ಮಿ.ಮೀ), ಶಿಕಾರಿಪುರ 2.2 ಮಿ.ಮೀ (3.8 ಮಿ.ಮೀ), ಶಿವಮೊಗ್ಗ 6.3 ಮಿ.ಮೀ (ವಾಡಿಕೆ 5.2 ಮಿ.ಮೀ), ಸೊರಬ 1.4 ಮಿ.ಮೀ (7.9 ಮಿ.ಮೀ), ತೀರ್ಥಹಳ್ಳಿ 5.1 ಮಿ.ಮೀ (ವಾಡಿಕೆ ಮಳೆ 15.4 ಮಿ.ಮೀ) ಮಳೆಯಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಪಾಲಿಕೆಯೇ ಡೆಂಗ್ಯು ಕಾಯಿಲೆ ಹರಡುತ್ತಿದೆ, ಮಳೆ ಸುರಿಯೋ ಹೊತ್ತಲ್ಲಿ ಈ ಕೆಲಸ ಬೇಕಿತ್ತೆ?
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





