ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 JULY 2024
RAINFALL NEWS : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಇವತ್ತೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು, ಕಳೆದ 24 ಗಂಟೆಯಲ್ಲಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ನೂರು ಮಿಲಿ ಮೀಟರ್‌ಗಿಂತಲು ಹೆಚ್ಚು ಮಳೆಯಾಗಿದೆ.
ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ?
ಜು.15ರ ಬೆಳಗ್ಗೆ 8.30ರಿಂದ ಜು.16ರ ಬೆಳಗ್ಗೆ 8.30ರವರೆಗೆ ಜಿಲ್ಲೆಯಲ್ಲಿ ಸರಾಸರಿ 82.63 ಮಿ.ಮೀ ಮಳೆಯಾಗಿದೆ. ಹೊಸನಗರ ತಾಲೂಕಿನಲ್ಲಿ ಅತ್ಯಧಿಕ ಮಳೆಯಾಗಿದೆ. ಹೊಸನಗರದಲ್ಲಿ 133.60 ಮಿ.ಮೀ, ಸಾಗದಲ್ಲಿ 129.10 ಮಿ.ಮೀ, ತೀರ್ಥಹಳ್ಳಿಯಲ್ಲಿ 120.90 ಮಿ.ಮೀ ಮಳೆಯಾಗಿದೆ. ಇನ್ನು, ಶಿವಮೊಗ್ಗದಲ್ಲಿ 52 ಮಿ.ಮೀ, ಭದ್ರಾವತಿಯಲ್ಲಿ 26.40 ಮಿ.ಮೀ, ಶಿಕಾರಿಪುರದಲ್ಲಿ 57.90 ಮಿ.ಮೀ, ಸೊರಬದಲ್ಲಿ 58.50 ಮಿ.ಮೀ ಮಳೆಯಾಗಿದೆ.
ಹೊಸನಗರದಲ್ಲಿ ಅಬ್ಬರದ ಮಳೆ
ಹೊಸನಗರ ತಾಲೂಕಿನಲ್ಲಿ ಮಳೆ ಬಿಡುವು ಕೊಡದೆ ಸುರಿಯುತ್ತಿದೆ. ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ ಮಳೆಯಾಗಿದೆ. ಇಲ್ಲಿ 247 ಮಿ.ಮೀ ಮಳೆಯಾಗಿದೆ. ಹುಲಿಕಲ್‌ನಲ್ಲಿ 245 ಮಿ.ಮೀ, ಮಾಣಿಯಲ್ಲಿ 240 ಮಿ.ಮೀ, ಯಡೂರಿಯಲ್ಲಿ 229 ಮಿ.ಮೀ, ಸಾವೇಹಕ್ಲುವಿನಲ್ಲಿ 210 ಮಿ.ಮೀ ಮಳೆಯಾಗಿದೆ.
ಇದನ್ನೂ ಓದಿ ⇓
‘ತುಕ್ಕು ಹಿಡಿಯುತ್ತಿದೆ’ ಅಂಜನಾಪುರ ರಾಕ್ ಗಾರ್ಡನ್, ಪ್ರವಾಸಿಗರನ್ನು ಸೆಳೆಯಬೇಕಿದ್ದ ಪಾರ್ಕ್ ಸೊರಗಿದ್ದೇಕೆ?
LATEST NEWS
- ಉಷಾ ನರ್ಸಿಂಗ್ ಹೋಂ ಬಳಿ ಅಂಬ್ಯುಲೆನ್ಸ್ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

- ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

About The Editor
ನಿತಿನ್ ಆರ್.ಕೈದೊಟ್ಲು
















