ಶಿವಮೊಗ್ಗ ಲೈವ್
SHIVAMOGGA LIVE NEWS | 18 JULY 2024 (ಈ ಸುದ್ದಿಯನ್ನು ಇನ್ನು 30 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
RAINFALL NEWS : ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆ ಅಬ್ಬರ ಮುಂದುವರೆದಿದೆ. ಕಳೆದ 24 ಗಂಟೆಗಯಲ್ಲಿ ಜಿಲ್ಲೆಯಲ್ಲಿ ಸರಾಸರಿ 66.09 ಮಿ.ಮೀ ಮಳೆಯಾಗಿದೆ. ಈ ಪೈಕಿ ಹೊಸನಗರ, ಸಾಗರ ಮತ್ತು ತೀರ್ಥಹಳ್ಳಿಯಲ್ಲಿ ಹೆಚ್ಚು ಮಳೆಯಾಗಿದೆ.
ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ಮಳೆ?
ಶಿವಮೊಗ್ಗ 44.80 ಮಿ.ಮೀ, ಭದ್ರಾವತಿ 23.70 ಮಿ.ಮೀ, ತೀರ್ಥಹಳ್ಳಿ 82.90 ಮಿ.ಮೀ, ಸಾಗರ 91.30 ಮಿ.ಮೀ, ಶಿಕಾರಿಪುರ 43 ಮಿ.ಮೀ, ಸೊರಬ 68.90 ಮಿ.ಮೀ, ಹೊಸನಗರ 108 ಮಿ.ಮೀ. ಮಳೆಯಾಗಿದೆ.
ಇದನ್ನೂ ಓದಿ ⇓
ರೈಲ್ವೆ ಹಳಿ ಮೇಲೆ ಬಿದ್ದ ಬೃಹತ್ ಮರ, ಎರಡು ಗಂಟೆ ನಡು ದಾರಿಯಲ್ಲೇ ನಿಂತ ತಾಳಗುಪ್ಪ ಇಂಟರ್ಸಿಟಿ

ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: