ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 JULY 2024
RAINFALL NEWS : ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆ ಪ್ರಮಾಣ ಸ್ವಲ್ಪ ತಗ್ಗಿದೆ. ಆದರೆ ವಿವಿಧೆಡೆ ನಿರಂತರ ಮಳೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಸರಾಸರಿ 54.59 ಮಿ.ಮೀ ಮಳೆಯಾಗಿದೆ.
ಜುಲೈ 19ರ ಬೆಳಗ್ಗೆ 8.30ರಿಂದ ಜು.20ರಂದು ಬೆಳಗ್ಗೆ 8.30ರವರೆಗೆ ಶಿವಮೊಗ್ಗ ತಾಲೂಕಿನಲ್ಲಿ 28.20 ಮಿ.ಮೀ ಮಳೆಯಾಗಿದೆ. ಭದ್ರಾವತಿಯಲ್ಲಿ 22.80 ಮಿ.ಮೀ., ತೀರ್ಥಹಳ್ಳಿಯಲ್ಲಿ 65.50 ಮಿ.ಮೀ., ಸಾಗರದಲ್ಲಿ 93.10 ಮಿ.ಮೀ., ಶಿಕಾರಿಪುರದಲ್ಲಿ 41.40 ಮಿ.ಮೀ., ಸೊರಬದಲ್ಲಿ 53.40 ಮಿ.ಮೀ., ಹೊಸನಗರದಲ್ಲಿ 77.60 ಮಿ.ಮೀ. ಮಳೆಯಾಗಿದೆ.
ಇದನ್ನೂ ಓದಿ ⇓
ಗಾಜನೂರಿನ ತುಂಗಾ ಜಲಾಶಯಕ್ಕೆ ಸಂಸದ ರಾಘವೇಂದ್ರ ನೇತೃತ್ವದಲ್ಲಿ ಬಾಗಿನ, ಹೂಳೆತ್ತುವಂತೆ ಶಾಸಕರ ಒತ್ತಾಯ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















