ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?

SHIVAMOGGA LIVE NEWS | 24 JUNE 2024 (ಈ ಸುದ್ದಿಯನ್ನು ಇನ್ನು 36 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

RAINFALL NEWS : ಶಿವಮೊಗ್ಗ ಜಿಲ್ಲೆಯಾದ್ಯಂತ ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಿದೆ. ಭಾನುವಾರ ಬೆಳಗ್ಗೆ 8.30 ರಿಂದ ಇಂದು ಬೆಳಗ್ಗೆ 8.30ರವರೆಗೆ ಜಿಲ್ಲೆಯಾದ್ಯಂತ 14.4 ಮಿ.ಮೀ ಮಳೆಯಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಲ್ಲಿ ತಿಳಿಸಲಾಗಿದೆ.

ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಕಳೆದ 24 ಗಂಟೆಯಲ್ಲಿ ಭದ್ರಾವತಿಯಲ್ಲಿ 3.4 ಮಿ.ಮೀ. ಮಳೆಯಾಗಿದೆ. ಹೊಸನಗರ 25 ಮಿ.ಮೀ. ಮಳೆಯಾಗಿದೆ. ಸಾಗರ 15.5 ಮಿ.ಮೀ. ಮಳೆಯಾಗಿದೆ. ಶಿಕಾರಿಪುರದಲ್ಲಿ 3.4 ಮಿ.ಮೀ. ಮಳೆಯಾಗಿದೆ. ಶಿವಮೊಗ್ಗದಲ್ಲಿ 5.9 ಮಿ.ಮೀ. ಮಳೆಯಾಗಿದೆ. ಸೊರಬದಲ್ಲಿ 5.1 ಮಿ.ಮೀ. ಮಳೆಯಾಗಿದೆ. ತೀರ್ಥಹಳ್ಳಿಯಲ್ಲಿ 30.7 ಮಿ.ಮೀ. ಮಳೆಯಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಕಬಾಬ್‌ ಪ್ರಿಯರೆ ಹುಷಾರ್‌, ವಿವಿಧೆಡೆಯ ಕಬಾಬ್‌ನಲ್ಲಿ ಮಾರಕ ರಾಸಾಯನಿಕ ಪತ್ತೆ, ತಕ್ಷಣದಿಂದ ಹೊಸ ಆದೇಶ ಜಾರಿ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Rain-General-Image

Leave a Comment