ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 25 JULY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ ಲೈವ್.ಕಾಂ : ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ 24 ಗಂಟೆಯಲ್ಲಿ ಸರಾಸರಿ 42.79 ಮಿ.ಮೀ ಮಳೆಯಾಗಿದೆ (Rainfall). ಕಳೆದ ಎರಡು ದಿನದಿಂದ ಜಿಲ್ಲೆಯಲ್ಲಿ ಪುನಃ ಮಳೆ ಬಿರುಸು ಪಡೆದುಕೊಂಡಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಜು.24ರ ಬೆಳಗ್ಗೆ 8.30 ರಿಂದ ಜು.25ರ ಬೆಳಗ್ಗೆ 8.30ರವರೆಗೆ ಶಿವಮೊಗ್ಗ ತಾಲೂಕಿನಲ್ಲಿ 19.90 ಮಿ.ಮೀ, ಭದ್ರಾವತಿ 20.50 ಮಿ.ಮೀ, ತೀರ್ಥಹಳ್ಳಿ 86.60 ಮಿ.ಮೀ, ಸಾಗರ 55.50 ಮಿ.ಮೀ, ಶಿಕಾರಿಪುರ 18.30 ಮಿ.ಮೀ, ಸೊರಬ 21.60 ಮಿ.ಮೀ, ಹೊಸನಗರದಲ್ಲಿ 77.10 ಮಿ.ಮೀ ಮಳೆಯಾಗಿದೆ.