ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 JUNE 2024
RAINFALL NEWS : ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ 24 ಗಂಟೆ ಉತ್ತಮ ಮಳೆಯಾಗಿದೆ. ಜೂ.25ರ ಬೆಳಗ್ಗೆ 8.30ರಿಂದ ಜೂ.26ರ ಬೆಳಗ್ಗೆ 8.30ರವರೆಗೆ ಜಿಲ್ಲೆಯಾದ್ಯಂತ 27.7 ಮಿ.ಮೀ ಮಳೆಯಾಗಿದೆ.
ಈ ಅವಧಿಯಲ್ಲಿ ಶಿಕಾರಿಪುರ ಹೊರತು ಉಳಿದೆಲ್ಲೆಡೆ ವಾಡಿಕೆಗಿಂತಲು ಹೆಚ್ಚು ಮಳೆಯಾಗಿದೆ. ಭದ್ರಾವತಿಯಲ್ಲಿ 3.5 ಮಿ.ಮೀ. ಮಳೆಯಾಗಿದೆ. ಹೊಸನಗರದಲ್ಲಿ 48.6 ಮಿ.ಮೀ., ಸಾಗರದಲ್ಲಿ 50 ಮಿ.ಮೀ., ಶಿಕಾರಿಪುರದಲ್ಲಿ 5.9 ಮಿ.ಮಿ., ಶಿವಮೊಗ್ಗದಲ್ಲಿ 7.2 ಮಿ.ಮೀ., ಸೊರಬದಲ್ಲಿ 12.3 ಮಿ.ಮೀ., ತೀರ್ಥಹಳ್ಳಿಯಲ್ಲಿ 31.2 ಮಿ.ಮೀ. ಮಳೆಯಾಗಿದೆ.
ಇದನ್ನೂ ಓದಿ – ನಾಳೆಯಿಂದ 3 ದಿನ ಶಿವಮೊಗ್ಗ, ಸೊರಬದಲ್ಲಿ ಸಚಿವ ಮಧು ಬಂಗಾರಪ್ಪ ಪ್ರವಾಸ, ಎಲ್ಲೆಲ್ಲಿ ಭೇಟಿ ನೀಡ್ತಾರೆ?
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






