ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಉತ್ತಮ ಮಳೆ, 6 ತಾಲೂಕಿನಲ್ಲಿ ವಾಡಿಕೆಗಿಂತಲು ಹೆಚ್ಚು ವರ್ಷಧಾರೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 26 JUNE 2024

RAINFALL NEWS : ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ 24 ಗಂಟೆ ಉತ್ತಮ ಮಳೆಯಾಗಿದೆ. ಜೂ.25ರ ಬೆಳಗ್ಗೆ 8.30ರಿಂದ ಜೂ.26ರ ಬೆಳಗ್ಗೆ 8.30ರವರೆಗೆ ಜಿಲ್ಲೆಯಾದ್ಯಂತ 27.7 ಮಿ.ಮೀ ಮಳೆಯಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಈ ಅವಧಿಯಲ್ಲಿ ಶಿಕಾರಿಪುರ ಹೊರತು ಉಳಿದೆಲ್ಲೆಡೆ ವಾಡಿಕೆಗಿಂತಲು ಹೆಚ್ಚು ಮಳೆಯಾಗಿದೆ. ಭದ್ರಾವತಿಯಲ್ಲಿ 3.5 ಮಿ.ಮೀ. ಮಳೆಯಾಗಿದೆ. ಹೊಸನಗರದಲ್ಲಿ 48.6 ಮಿ.ಮೀ., ಸಾಗರದಲ್ಲಿ 50 ಮಿ.ಮೀ., ಶಿಕಾರಿಪುರದಲ್ಲಿ 5.9 ಮಿ.ಮಿ., ಶಿವಮೊಗ್ಗದಲ್ಲಿ 7.2 ಮಿ.ಮೀ., ಸೊರಬದಲ್ಲಿ 12.3 ಮಿ.ಮೀ., ತೀರ್ಥಹಳ್ಳಿಯಲ್ಲಿ 31.2 ಮಿ.ಮೀ. ಮಳೆಯಾಗಿದೆ.

ಇದನ್ನೂ ಓದಿ – ನಾಳೆಯಿಂದ 3 ದಿನ ಶಿವಮೊಗ್ಗ, ಸೊರಬದಲ್ಲಿ ಸಚಿವ ಮಧು ಬಂಗಾರಪ್ಪ ಪ್ರವಾಸ, ಎಲ್ಲೆಲ್ಲಿ ಭೇಟಿ ನೀಡ್ತಾರೆ?

Rain-at-Shimoga-Woman-walks-in-the-road.webp

Leave a Comment