ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 JULY 2024
RAINFALL NEWS : ಜುಲೈ 2ರ ಬೆಳಗ್ಗೆ 8.30 ರಿಂದ ಜು.3ರ ಬೆಳಗ್ಗೆ 8.30ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ 22.9 ಮಿ.ಮೀ ಮಳೆಯಾಗಿದೆ. ಈ ಅವಧಿಯಲ್ಲಿ ಹೊಸನಗರ, ಸಾಗರ, ತೀರ್ಥಹಳ್ಳಿಯಲ್ಲಿ ಉತ್ತಮ ಮಳೆಯಾಗಿದೆ.
ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?
ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ತಾಲೂಕಿನಲ್ಲಿ 6.20 ಮಿ.ಮೀ. ಮಳೆಯಾಗಿದೆ. ಭದ್ರಾವತಿಯಲ್ಲಿ 5.30 ಮಿ.ಮೀ., ತೀರ್ಥಹಳ್ಳಿಯಲ್ಲಿ 37.50 ಮಿ.ಮೀ., ಸಾಗರದಲ್ಲಿ 32.60 ಮಿ.ಮೀ., ಶಿಕಾರಿಪುರದಲ್ಲಿ 4.80 ಮಿ.ಮೀ., ಸೊರಬ 11.80 ಮಿ.ಮೀ., ಹೊಸನಗರ 39.80 ಮಿ.ಮೀ. ಮಳೆಯಾಗಿದೆ.
ಇದನ್ನೂ ಓದಿ – ಶಿವಮೊಗ್ಗಕ್ಕೆ ಚಿರತೆ, ವೈರಲ್ ವಿಡಿಯೋ ನಿಜಾನಾ? ಅರಣ್ಯಾಧಿಕಾರಿಗಳು ಹೇಳೋದೇನು?
LATEST NEWS
- ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

- ಮಾರ್ಚ್ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

- ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

- ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು
















