ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 JULY 2024
RAINFALL NEWS : ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ಉತ್ತಮ ಮಳೆಯಾಗುತ್ತಿದೆ. ಇನ್ನೊಂದೆಡೆ ಹವಾಮಾನ ಇಲಾಖೆ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಿದೆ.
ಕಳೆದ 24 ಗಂಟೆಯಲ್ಲಿ ಹೊಸನಗರ, ಸಾಗರ ಮತ್ತು ತೀರ್ಥಹಳ್ಳಿ ತಾಲೂಕುಗಳಲ್ಲಿ ಹೆಚ್ಚು ಮಳೆಯಾಗಿದೆ. ಜುಲೈ 5ರ ಬೆಳಗ್ಗೆ 8.30ರಿಂದ ಜುಲೈ 6ರ ಬೆಳಗ್ಗೆ 8.30ರ ಅವಧಿಯಲ್ಲಿ ಶಿವಮೊಗ್ಗ ತಾಲೂಕಿನಲ್ಲಿ 10.20 ಮಿ.ಮೀ, ಭದ್ರಾವತಿಯಲ್ಲಿ 4.30 ಮಿ.ಮೀ, ತೀರ್ಥಹಳ್ಳಿಯಲ್ಲಿ 38.10 ಮಿ.ಮೀ, ಸಾಗರದಲ್ಲಿ 46.70 ಮಿ.ಮೀ, ಶಿಕಾರಿಪುರದಲ್ಲಿ 11 ಮಿ.ಮೀ, ಸೊರಬದಲ್ಲಿ 17.20 ಮಿ.ಮೀ, ಹೊಸನಗರದಲ್ಲಿ 64.10 ಮಿ.ಮೀ. ಮಳೆಯಾಗಿದೆ.
ಇದನ್ನೂ ಓದಿ – ಶಿವಮೊಗ್ಗ – ಸಾಗರ ರಸ್ತೆಯಲ್ಲಿ ಎರಡು ಕಾರುಗಳು ಡಿಕ್ಕಿ, ಮೂವರು ಸ್ಥಳದಲ್ಲೆ ಸಾವು
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






