ಶಿವಮೊಗ್ಗ ಲೈವ್
SHIVAMOGGA LIVE NEWS | 6 JULY 2024 (ಈ ಸುದ್ದಿಯನ್ನು ಇನ್ನು 32 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
RAINFALL NEWS : ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ಉತ್ತಮ ಮಳೆಯಾಗುತ್ತಿದೆ. ಇನ್ನೊಂದೆಡೆ ಹವಾಮಾನ ಇಲಾಖೆ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಿದೆ.
ಕಳೆದ 24 ಗಂಟೆಯಲ್ಲಿ ಹೊಸನಗರ, ಸಾಗರ ಮತ್ತು ತೀರ್ಥಹಳ್ಳಿ ತಾಲೂಕುಗಳಲ್ಲಿ ಹೆಚ್ಚು ಮಳೆಯಾಗಿದೆ. ಜುಲೈ 5ರ ಬೆಳಗ್ಗೆ 8.30ರಿಂದ ಜುಲೈ 6ರ ಬೆಳಗ್ಗೆ 8.30ರ ಅವಧಿಯಲ್ಲಿ ಶಿವಮೊಗ್ಗ ತಾಲೂಕಿನಲ್ಲಿ 10.20 ಮಿ.ಮೀ, ಭದ್ರಾವತಿಯಲ್ಲಿ 4.30 ಮಿ.ಮೀ, ತೀರ್ಥಹಳ್ಳಿಯಲ್ಲಿ 38.10 ಮಿ.ಮೀ, ಸಾಗರದಲ್ಲಿ 46.70 ಮಿ.ಮೀ, ಶಿಕಾರಿಪುರದಲ್ಲಿ 11 ಮಿ.ಮೀ, ಸೊರಬದಲ್ಲಿ 17.20 ಮಿ.ಮೀ, ಹೊಸನಗರದಲ್ಲಿ 64.10 ಮಿ.ಮೀ. ಮಳೆಯಾಗಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ – ಶಿವಮೊಗ್ಗ – ಸಾಗರ ರಸ್ತೆಯಲ್ಲಿ ಎರಡು ಕಾರುಗಳು ಡಿಕ್ಕಿ, ಮೂವರು ಸ್ಥಳದಲ್ಲೆ ಸಾವು
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
