ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 JULY 2024
RAINFALL REPORT : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ತಗ್ಗಿದೆ. ಜು.8ರಂದು ಬೆಳಗ್ಗೆ 8.30ರಿಂದ ಜು.9ರ ಬೆಳಗ್ಗೆ 8.30ರವರೆಗೆ 14 ಮಿ.ಮೀ ಮಳೆಯಾಗಿದೆ. ಕಳೆದ ಕೆಲವು ದಿನದಿಂದ ಭಾರಿ ಮಳೆಗೆ ಸಾಕ್ಷಿಯಾಗಿದ್ದ ಹೊಸನಗರದಲ್ಲಿ ಮಳೆ ತೀವ್ರ ಕುಸಿತ ಕಂಡಿದೆ.
ಶಿವಮೊಗ್ಗದಲ್ಲಿ 5.30 ಮಿ.ಮೀ, ಭದ್ರಾವತಿಯಲ್ಲಿ 2.80 ಮಿ.ಮೀ, ತೀರ್ಥಹಳ್ಳಿಯಲ್ಲಿ 20.10 ಮಿ.ಮೀ, ಸಾಗರದಲ್ಲಿ 31.70 ಮಿ.ಮೀ, ಶಿಕಾರಿಪುರದಲ್ಲಿ 11.30 ಮಿ.ಮೀ, ಸೊರಬದಲ್ಲಿ 8.80 ಮಿ.ಮೀ, ಹೊಸನಗರದಲ್ಲಿ 18 ಮಿ.ಮೀ. ಮಳೆಯಾಗಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ – ಆಯನೂರು ಬಳಿ ಸೇತುವೆ ಪಕ್ಕದ ಹಳ್ಳಕ್ಕೆ ಹಾರಿದ ಕಾರು, ಚಿತ್ರದುರ್ಗದಿಂದ ಬಂದವರು ಆಸ್ಪತ್ರೆಗೆ
LATEST NEWS
- ಶಿವಮೊಗ್ಗದಲ್ಲಿ ಬಂಜಾರ ಮುಖಂಡರು ಪೊಲೀಸ್ ವಶಕ್ಕೆ, ಸಭೀಕರಿಲ್ಲದೆ ನಡೆಯಿತು ಸೇವಾಲಾಲ್ ಜಯಂತಿ

- ಶಿವಮೊಗ್ಗದಲ್ಲಿ ಕೆಎಎಸ್ ಅಧಿಕಾರಿ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ, ಆಗಿದ್ದೇನು?

- ಬಿಳಕಿಯಲ್ಲಿ ಅಂಗನವಾಡಿ ಸಹಾಯಕಿ ಮೃತದೇಹ ಪತ್ತೆ

- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

About The Editor
ನಿತಿನ್ ಆರ್.ಕೈದೊಟ್ಲು





