ಶಿವಮೊಗ್ಗಕ್ಕೆ ಮತ್ತೊಂದು ಅಲರ್ಟ್‌ ಪ್ರಕಟಿಸಿದ ಹವಾಮಾನ ಇಲಾಖೆ

SHIMOGA, 31 JULY 2024 : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆಯುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ಪುನಃ ಅಲರ್ಟ್‌ (Alert) ಪ್ರಕಟಿಸಿದೆ.

ನಾಳೆಯೂ ರೆಡ್‌ ಅಲರ್ಟ್‌

ಶಿವಮೊಗ್ಗ ಜಿಲ್ಲೆಯಲ್ಲಿ ಆ.1ರಂದು ರೆಡ್‌ ಆಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರೆಡ್‌ ಅಲರ್ಟ್‌ ಇದ್ದರೆ ಭಾರಿ ಮಳೆಯಾಗಲಿದೆ. ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಇರಲಿದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನದಲ್ಲಿ ಆರೆಂಜ್‌ ಅಲರ್ಟ್‌ ಇದೆ. ಈ ಜಿಲ್ಲೆಗಳಲ್ಲಿ ಮೇಲ್ಮೈ ಗಾಳಿ ವಿಪರೀತ ಇರಲಿದೆ ಎಂದು ಎಚ್ಚರಿಕೆ ಸಂದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ ⇓

ಮತ್ತೊಂದು ವಿಮಾನ ನಿಲ್ದಾಣ ಮಂಜೂರಾತಿಗೆ ಮನವಿ ಸಲ್ಲಿಸಿದ ಶಿವಮೊಗ್ಗ ಸಂಸದ ರಾಘವೇಂದ್ರ

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment