ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 JULY 2024
RAINFALL REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಜು.16ರಂದು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅಲ್ಲದೆ ರೆಡ್ ಅಲರ್ಟ್ (Red Alert) ಘೋಷಿಸಿದೆ.
ರಾಜ್ಯದ 5 ಜಿಲ್ಲೆಗಳಲ್ಲಿ ನಾಳೆ ರೆಡ್ ಅಲರ್ಟ್ ಪ್ರಕಟಿಸಲಾಗಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜಿಗೆ ನಾಳೆ ರಜೆ
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






