BREAKING NEWS – ಶಿವಮೊಗ್ಗ ಸೇರಿ ರಾಜ್ಯದ 5 ಜಿಲ್ಲೆಗಳಿಗೆ ನಾಳೆಯು ರೆಡ್‌ ಅಲರ್ಟ್‌

ಶಿವಮೊಗ್ಗ
LIVE

SHIVAMOGGA LIVE NEWS | 15 JULY 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

RAINFALL REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಜು.16ರಂದು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅಲ್ಲದೆ ರೆಡ್‌ ಅಲರ್ಟ್‌ (Red Alert) ಘೋಷಿಸಿದೆ.

ರಾಜ್ಯದ 5 ಜಿಲ್ಲೆಗಳಲ್ಲಿ ನಾಳೆ ರೆಡ್‌ ಅಲರ್ಟ್‌ ಪ್ರಕಟಿಸಲಾಗಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ಇದನ್ನೂ ಓದಿ ⇓

ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜಿಗೆ ನಾಳೆ ರಜೆ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment