ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 JULY 2024
RAINFALL NEWS : ಶಿವಮೊಗ್ಗ ಸೇರಿದಂತೆ ರಾಜ್ಯದ ಐದು ಜಿಲ್ಲೆಗಳಲ್ಲಿ ಜು.19ರಂದು ಮತ್ತೆ ರೆಡ್ ಅಲರ್ಟ್ ಘೋಷಿಸಲಾಗಿದೆ. ರೆಡ್ ಅಲರ್ಟ್ (RED ALERT) ಇರುವ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಇರಲಿದೆ. ಬೆಳಗಾವಿ, ಹಾವೇರಿ ಮತ್ತು ಹಾಸನ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಪ್ರಕಟಿಸಲಾಗಿದೆ.
ಇದನ್ನೂ ಓದಿ ⇓
ಹೊಸನಗರದಲ್ಲಿ ಮಳೆ ಬಿರುಸು, ಚಕ್ರಾ ಡ್ಯಾಮ್ನಿಂದ ನೀರು ಬಿಡುಗಡೆ, ಮಾಸ್ತಿಕಟ್ಟೆಯಲ್ಲಿ ಎಷ್ಟಾಗಿದೆ ವರ್ಷಧಾರೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






