ಶಿವಮೊಗ್ಗ ಜಿಲ್ಲೆಗೆ ಮತ್ತೆ ರೆಡ್‌ ಅಲರ್ಟ್‌, ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 JULY 2024

RAINFALL NEWS : ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ಸರಾಸರಿ 68.31 ಮಿ.ಮೀ ಮಳೆಯಾಗಿದೆ. ಇನ್ನೊಂದೆಡೆ, ಜು.20ರಂದು ರೆಡ್‌ ಅಲರ್ಟ್‌ (Red Alert) ಪ್ರಕಟಿಸಲಾಗಿದೆ.

ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

ಶಿವಮೊಗ್ಗದಲ್ಲಿ 37.80 ಮಿ.ಮಿ., ಭದ್ರಾವತಿಯಲ್ಲಿ 27.10 ಮಿ.ಮಿ., ತೀರ್ಥಹಳ್ಳಿಯಲ್ಲಿ 83.60 ಮಿ.ಮಿ., ಸಾಗರ 97.20 ಮಿ.ಮಿ., ಶಿಕಾರಿಪುರದಲ್ಲಿ 52.60 ಮಿ.ಮಿ., ಸೊರಬದಲ್ಲಿ 77.40 ಮಿ.ಮಿ., ಹೊಸನಗರದಲ್ಲಿ 102.50 ಮಿ.ಮಿ. ಮಳೆಯಾಗಿದೆ.

 ನಾಳೆಯೂ ರೆಡ್‌ ಅಲರ್ಟ್‌ 

ಶಿವಮೊಗ್ಗ ಜಿಲ್ಲೆಯಾದ್ಯಂತ ಪುನರ್ವಸು ಮಳೆ ಅಬ್ಬರ ಮುಂದುವರೆದಿದೆ. ಕಳೆದ ನಾಲ್ಕು ದಿನದಿಂದ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಪ್ರಕಟಿಸಿತ್ತು. ಜು.20ರಂದು ಪುನಃ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಹಾಸನದಲ್ಲಿ ಆರೆಂಜ್‌ ಅಲರ್ಟ್‌ ಇದೆ.

ಇದನ್ನೂ ಓದಿ ⇓

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳಿಗೆ ಇವತ್ತು ಎಷ್ಟಿದೆ ಒಳ ಹರಿವು? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 19, 2024

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment